dtvkannada

Category: ಕರಾವಳಿ

ಮಂಗಳೂರು: ವಿವಾದಿತ ಮಳಲಿ ಮಸೀದಿಯ ವಿಚಾರವಾಗಿ ಶಾಸಕ ಭರತ್ ಶೆಟ್ಟಿ ನೇತ್ರತ್ವದಲ್ಲಿ ಸೌಹಾರ್ದ ಸಭೆ

ಮಂಗಳೂರು: ರಾಜ್ಯಮಟ್ಟದಲ್ಲಿ ಚರ್ಚೆಗೆ ಒಳಪಟ್ಟಿರುವ ಮಳಲಿ ವಿವಾದಿತ ಮಸೀದಿ ವಿಚಾರವಾಗಿ ಸ್ಥಳೀಯ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿ.ಎಚ್.ಪಿ ಪ್ರಮುಖರ ಜೊತೆ ನಿನ್ನೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸೌಹಾರ್ದತೆಯೊಂದಿಗೆ…

ಕಲ್ಲಡ್ಕ: ನೀರು ತೆಗೆಯಲು ಹೋದ ನವವಧು ಬಾವಿಗೆ ಬಿದ್ದು ಮೃತ್ಯು; ಮದುವೆ ಸಂಭ್ರಮ ಮರೆಮಾಚುವ ಮುನ್ನವೇ ಶೋಕ ಸಾಗರದಲ್ಲಿ ಮುಳುಗಿದ ಕುಟುಂಬ

ಬಂಟ್ವಾಳ: ನೀರು ತೆಗೆಯಲು ಎಂದು ಬಾವಿ ಬಳಿ ತೆರಳಿದ ನವವಧು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಎಂಬಲ್ಲಿ ಇಂದು ನಡೆದಿದೆ. ಮೃತಪಟ್ಟ ಯುವತಿ ಫರಂಗಿಪೇಟೆ ನಿವಾಸಿ ಮುಹಮ್ಮದ್ ಎಂಬವರ ಪುತ್ರಿ ಮುನೀಝಾ(20) ಎಂದು ತಿಳಿದು ಬಂದಿದೆ. ಈಕೆ…

ಗೋಳ್ತಮಜಲ್ ಜೆಮ್ ಆಂಗ್ಲ ‌ಮಾದ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಭೆ

ದಾನ ಮಾಡಿರಿ,ನಮಾಝ್ ಮಾಡಿರಿ,ಹಜ್ ಯಾತ್ರೆ ಕೈಗೊಳ್ಳಿರಿ ಎಂದಾಗಿರಲಿಲ್ಲ ಕುರಾನ್ ನ ಪ್ರಥಮ ಬೋಧನೆ.ಕುರಾನ್ ನ ಪ್ರಥಮ ಬೋಧನೆ ಯಾಗಿದೆ ಓದು (ಇಕ್ರಹ್) ಕುರಾನ್ ವಿದ್ಯೆಗೆ ಕೊಟ್ಟ ಪ್ರಥಮ ಪ್ರಾಶಸ್ತ್ಯ ಇದಾಗಿದೆ ಎಂದು ಕಲ್ಲಡ್ಕ ಖತೀಬ್ ಶೇಖ್ ಮಹಮ್ಮದ್ ಇರ್ಫಾನಿ ಹೇಳಿದರು. ಅವರು…

ಮಂಗಳೂರು: ‘ನಾಯಿಂಡೆ ಮೋನೆ ಪೊಲೀಸ್’ ಎಂದು ಆರಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ; ಹಲವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : SDPI ಯ ಫ್ಲಾಗನ್ನು ಹಿಡಿದುಕೊಂಡ ಯುವಕರ ಗುಂಪೊಂದು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಆರೋಪದಡಿಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ ಬಗ್ಗೆ ವರದಿಯಾಗಿದೆ. ಮಂಗಳೂರು ಕಣ್ಣೂರಿನಲ್ಲಿ ಮೇ 27 ರಂದು SDPI ದ.ಕ. ಜಿಲ್ಲಾ…

Video: ‘ನಾಯಿಂಡೆ ಮೋನೆ ಪೊಲೀಸ್‌’: ಆರಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ರಾ ಎಸ್‌ಡಿಪಿಐ ಕಾರ್ಯಕರ್ತ?

ಮಂಗಳೂರು ನಗರ ಹೊರವಲಯದ ಕಣ್ಣೂರು ಮೈದಾನದಲ್ಲಿ ಎಸ್‌ಡಿಪಿಐ ಏರ್ಪಡಿಸಿದ ‘ಬೃಹತ್‌ ಜನಾಧಿಕಾರ ಸಮಾವೇಶ’ ದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತನೊಬ್ಬ ಪೊಲೀಸರನ್ನು ನಾಯಿಗೆ ಹೋಲಿಸಿ ನಿಂದಿಸಿದ ವೀಡಿಯೋ ವೈರಲ್‌ ಆಗಿದೆ. ನಿನ್ನೆ ಸಂಜೆ ಮಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿ ಎಸ್‌ಡಿಪಿಐ ಧ್ವಜದೊಂದಿಗೆ ಹೆಲ್ಮಟ್‌ ಧರಿಸದೇ ಬೈಕ್‌ನಲ್ಲಿ…

ಉಪ್ಪಿನಂಗಡಿ ನಿವಾಸಿ ಮಕ್ಕಾದಲ್ಲಿ ನಿಧನ. ಅಂತ್ಯ ಕ್ರಿಯೆಗೆ ಅನಿವಾಸಿ ಸಂಘಟನೆಗಳ ನೆರವು

ಸೌದಿ ಅರೇಬಿಯಾ: ಕಳೆದ ಸುಮಾರು 20 ವರ್ಷಗಳಿಂದ ಸೌದಿ ಅರೇಬಿಯಾದ ಪವಿತ್ರ ಮಕ್ಕಾದಲ್ಲಿ ಉದ್ಯೋಗದಲ್ಲಿದ್ದ ಮೂಲತಃ ಮಂಗಳೂರು ಕುದ್ರೋಳಿ ನಿವಾಸಿ ಪ್ರಸ್ತುತ ಉಪ್ಪಿನಂಗಡಿಯಲ್ಲಿ ವಾಸ ಇರುವ ಜಲೀಲ್ ಇಫ್ತಿಕಾರ್ (57) ಎಂಬವರು ದಿನಾಂಕ 26-05-2022 ರಂದು ಹೃದಯಘಾತದಿಂದ ಮಕ್ಕಾದ ಅಲ್ ನೂರ್…

ಮಂಗಳೂರು: SDPI ವತಿಯಿಂದ ಬೃಹತ್ ಜನಾಧಿಕಾರ ಸಮಾವೇಶ; ಸಾವಿರಾರು ಕಾರ್ಯಕರ್ತರು ಭಾಗಿ

ಮಂಗಳೂರು: ರಾಜ್ಯ ಸರಕಾರದ ಅರಾಜಕತೆಯ ಆಡಳಿತ ಹಾಗೂ ವಿರೋಧ ಪಕ್ಷದ ವೈಫಲ್ಯದ ವಿರುದ್ಧ SDPI ವತಿಯಿಂದ ಮಂಗಳೂರಿನ ಅಡ್ಯಾರು ಕಣ್ಣೂರು ಮೈದಾನದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ಕಾರ್ಯಕ್ರಮವು ಶುಕ್ರವಾರ ಅಪರಾಹ್ನ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್…

ಮಳಲಿ ಮಸೀದಿಯ ವಿವಾದಕ್ಕೆ ಜಿಲ್ಲಾಡಳಿತದ ವೈಫಲ್ಯವೇ ಕಾರಣ: ಎಸ್‌ಡಿಪಿಐ ಆರೋಪ

ಮಂಗಳೂರು: ಮಳಲಿಪೇಟೆಯಲ್ಲಿ ಹಲವಾರು ವರ್ಷಗಳಿಂದ ಮುಸ್ಲಿಮರು ಆರಾಧನೆ ಮಾಡುತ್ತಿದ್ದ ಮಸೀದಿಯನ್ನು ನವೀಕರಣ ಕಾರ್ಯಕ್ಕಾಗಿ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ, ಆ ಮಸೀದಿಯ ರಚನೆ ಮಂದಿರಕ್ಕೆ ಹೋಲಿಕೆಯಾಗುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿಕೊಂಡು ಬಜರಂಗದಳದ ಗೂಂಡಾ ನಾಯಕ ಶರಣ್ ಪಂಪ್ವೆಲ್ ಎಂಬವನ ನೇತೃತ್ವದಲ್ಲಿ ಸಂಘಪರಿವಾರ…

ಮಂಗಳೂರು: SKSSF ವತಿಯಿಂದ ಸರ್ವ ಧರ್ಮಿಯರ ಸೌಹಾರ್ದ ಸಮ್ಮೇಳನ

ಮಂಗಳೂರು: ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಸಮಿತಿಯ ವತಿಯಿಂದ ‘ಸಹಬಾಳ್ವೆ ಮರಳಿ ಪಡೆಯಲು’ ಎಂಬ ಘೋಷವಾಕ್ಯ ದೊಂದಿಗೆ ನಗರದ ಪುರಭವನದಲ್ಲಿ ಸೌಹಾರ್ದ ಸಮ್ಮೇಳನವು ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ…

ಪುತ್ತೂರು: ಮರಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶ; ಮಾಡನ್ನೂರು ನಿವಾಸಿ ದಾರುಣ ಮೃತ್ಯು

ಪುತ್ತೂರು: ಮರ ಕುಡಿಯುತ್ತಿದ್ದ ಸಂದರ್ಭ ಮರದ ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ತಾಗಿ ಮರಕಡಿಯುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರಿನಲ್ಲಿ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿ ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ ( 35…

error: Content is protected !!