dtvkannada

Category: ಕರಾವಳಿ

ಮಂಗಳೂರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್; ಕಾಂಗ್ರೆಸ್ ನಾಯಕರ ಭೇಟಿ

ಮಂಗಳೂರು:ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್ ರವರು ಇಂದು ಮಂಗಳೂರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿ, ಇ-ಫೌಂಡೇಶನ್ ಸದಸ್ಯರಾದ ಅಮೀನ್ ಆಕರ್ಷನ್, ಇ-ಫೌಂಡೇಶನ್ ಅಡ್ಮಿನ್,…

SSF ಅಳಕ್ಕೆ ಯುನಿಟ್ ವತಿಯಿಂದ ಮದ್ರಸ ವಿದ್ಯಾರ್ಥಿಗಳಿಗೆ ಕಿತಾಬ್ ವಿತರಣೆ

ಉಪ್ಪಿನಂಗಡಿ: SSF ಅಳಕ್ಕೆ ಯುನಿಟ್ ವತಿಯಿಂದ ಸಿರಾಜುಲ್ ಇಸ್ಲಾಂ ಮದ್ರಸ ಅಳಕ್ಕೆ ಇಲ್ಲಿನ ಒಂದರಿಂದ ಐದನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಕಿತಾಬ್ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ರಹ್ಮಾನಿಯಾ ಜುಮಾ ಮಸೀದಿ ಅಳಕ್ಕೆ ಇದರ ಅಧ್ಯಕ್ಷರಾದ ಅಬೂಬಕ್ಕರ್ ಎಂ.…

ಪುತ್ತೂರು:2021-22 SSLC ಫಲಿತಾಂಶ; ಸುದಾನ ಶಾಲೆಯ ಅರ್ಪಿತಾ ಶೇಟ್ 624 ಅಂಕದೊಂದಿಗೆ ರಾಜ್ಯಕ್ಕೆ ದ್ವೀತಿಯ

ಪುತ್ತೂರು: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಮಂಜಲಪಡ್ಪು ಸುದಾನ ಶಾಲೆಯ ಇಂಗ್ಲಿಷ್ ಮಿಡಿಯಂ ಪ್ರೌಢಶಾಲೆಯ ಅರ್ಪಿತಾ ಶೇಟ್.ಕೆ 625 ರಲ್ಲಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅರ್ಪಿತಾ ಶೇಟ್ ಅವರು ಪ್ರಥಮ ಭಾಷೆ ಇಂಗ್ಲಿಷ್…

“ಕಂಝುಲ್ ಹುದಾ” ಹಳೇ ವಿದ್ಯಾರ್ಥಿ ಸಂಘಟನೆ ಅಸ್ತಿತ್ವಕ್ಕ; ಅಧ್ಯಕ್ಷರಾಗಿ ಸಫೀಂ, ಕಾರ್ಯದರ್ಶಿಯಾಗಿ ಮಿಸ್ಹಬ್, ಕೋಶಾಧಿಕಾರಿಯಾಗಿ ನಿಝಾಮುದ್ದೀನ್ ಆಯ್ಕೆ

ಬೆಳ್ಳಾರೆ: ಇಸ್ಲಾಮಿಕ್ ಎಜ್ಯುಕೇಶನ್ ಬೋರ್ಡ್ ಆಫ್ ಇಂಡಿಯಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದ್ರಸದಲ್ಲಿ ಸರಿಸುಮಾರು ಒಂದು ದಶಕಗಳ ಕಾಲ ಅದ್ಯಾಪಕರಾಗಿ ಸೇವೆ ಸಲ್ಲಿಸಿದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉಸ್ತಾದರ ಬಳಿ ವಿಧ್ಯಾಭ್ಯಾಸ ಕಲಿತ ಮದ್ರಸ ವಿದ್ಯಾರ್ಥಿಗಳ…

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ; ಸವಾರನಿಗೆ ಗಾಯ

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಘಟನೆ ಪುತ್ತೂರು ತೆಂಕಿಲ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿಯ ರಸ್ತೆಯಾಗಿ ತೆಂಕಿಲ ನೂಜಿ ಬಳಿ ಬೈಪಾಸ್ ರಸ್ತೆಗೆ ಸಂಪರ್ಕ ಮಾಡುತ್ತಿದ್ದ…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಭಾರತಿ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ವಿಟ್ಲ: 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಎಂದು ಗುರುತಿಸಲಾಗಿದೆ. ಈಕೆ ಅಳಿಕೆ ಗ್ರಾಮದ ನಿವಾಸಿಯಾಗಿದ್ದಾಳೆ. ಅನ್ವಿತಾ…

ಪುತ್ತೂರು:RSS ಹಿರಿಯ ಕಾರ್ಯಕರ್ತ ಚಡ್ಡಿ ಕೃಷ್ಣಣ್ಣ ಇನ್ನಿಲ್ಲ

ಪುತ್ತೂರು: ಚಡ್ಡಿ ಕೃಷ್ಣ ಎಂದೇ ಪುತ್ತೂರಿನಲ್ಲೆಡೆ ಚಿರಪರಿಚಿತರಾದ ಕೃಷ್ಣ ಪ್ರಸಾದ್ (67) ರವರು ಅನಾರೋಗ್ಯದಿಂದ ಇಂದು ನಿಧನರಾದರು. ಆರ್.ಎಸ್.ಎಸ್ ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೃಷ್ಣರವರು ಅವರ ಸಕ್ರಿಯತೆ ಕಂಡು ಎಲ್ಲರೂ ಅವರನ್ನು ‘ಚಡ್ಡಿ ಕೃಷ್ಣ’ ಎಂದೇ ಕರೆಯುತ್ತಿದ್ದರು. ಬನ್ನೂರಿನಲ್ಲಿ ಅಂಗಡಿ ನಡೆಸುತ್ತಿದ್ದ…

ಪುತ್ತೂರು: ಮಿತ್ತೂರಿನಲ್ಲಿ ರೈಲು ಡಿಕ್ಕಿಯಾಗಿ ಯುವಕ ದಾರುಣ ಸಾವು

ಪುತ್ತೂರು: ಮಿತ್ತೂರು ಬಳಿ ಇರುವ ಕಿರು ಸೇತುವೆ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಬಡಿದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕಬಕ ಸಮೀಪದಲ್ಲಿ ನಡೆದಿದೆ. ಮೃತ ಪಟ್ಟ ದುರ್ದೈವಿ ಕಡಬ ತಾಲೂಕಿನ ಕೊಯ್ಲ ಗ್ರಾಮದ ನಿವಾಸಿ ಕಾರ್ತಿಕ್(24) ಎಂದು ತಿಳಿದು…

ಸುಳ್ಯ: ಅಕ್ರಮ‌ ಗೋಸಾಗಟದ ವೇಳೆ‌ ಪೊಲೀಸ್ ದಾಳಿ; ಕಾರು ಸಹಿತ ಜಾನುವಾರು ವಶಕ್ಕೆ..!!

ಸುಳ್ಯ: ಕಾರಿನಲ್ಲಿ ಅಕ್ರಮವಾಗಿ ದನಕರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಳ್ಯದ ಬೆಳ್ಳಾರೆಯಲ್ಲಿ ಈತ ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಅಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ಜಾನುವಾರನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ನಿಖರ ಮಾಹಿತಿ ಪಡೆದುಕೊಂಡ ಪೊಲೀಸರು…

error: Content is protected !!