dtvkannada

Category: ಕರಾವಳಿ

ಮಂಗಳೂರು: ಯುವಕನ ಬರ್ಬರ ಹತ್ಯೆ

ಮಂಗಳೂರು: ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಇಂದು ಸಂಜೆ ಸಂಭವಿಸಿದೆ. ಕೊಲೆಯಾದ ಯುವಕನನ್ನು ರಾಹುಲ್ (26) ಎಂದು ಗುರುತಿಸಲಾಗಿದೆ. ರಾಹುಲ್ ರೌಡಿಶೀಟರ್ ಎನ್ನಲಾಗಿದ್ದು ಹಲವು ಪ್ರಕರಣಗಳು ಈತನ ಮೇಲಿವೆ ಎಂದು ಪೊಲೀಸರು…

ಸುಳ್ಯ: ರಜಾ ದಿನ ಕಳೆಯಲು ಅಜ್ಜಿ ಮನೆಗೆ ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಸುಳ್ಯ: ರಜಾ ದಿನ ಕಳೆಯಲು ಅಜ್ಜಿ ಮನೆಗೆ ತೆರಳಿದ್ದ ಬಾಲಕನೋರ್ವ ಹೊಳೆಯಲ್ಲಿ ಆಟವಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದ ಅರಂತೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ.ಮೃತ ಬಾಲಕನನ್ನು ಮನ್ವಿತ್(12) ಎಂದು ಗುರುತಿಸಲಾಗಿದೆ. ರಜೆಯ ಸಮಯವಾದರಿಂದ ಮಂಗಳೂರಿನ ಬಾಲಕ ಮನ್ವಿತ್ ಕುಕ್ಕುಂಬಳ…

ವಿಟ್ಲ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

ವಿಟ್ಲ : ಬಲು ದೊಡ್ಡ ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಲಕ್ಕೋ ಪಿಪ್ರಾ ಗೂಮ್ ಮೂಲದ ಮೂಲದ ಕಾರ್ಮಿಕ ಜಯ ಪ್ರಕಾಶ್ ( 25…

ನಿಧನ ವಾರ್ತೆ: ಅಡಿಕೆ ವ್ಯಾಪಾರಿ ಬಿಎಂ ಇಬ್ರಾಹಿಂ ನಿಧನ

ಉಪ್ಪಿನಂಗಡಿ: ಉಪ್ಪಿನಂಗಡಿಯ ಅಡಿಕೆ ವ್ಯಾಪಾರಸ್ಥರು ನೆಕ್ಕಿಲಾಡಿ ಮಸ್ಜಿದುಲ್ ಹುದಾ ಇದರ ಜಮಾಅತ್ ಸದಸ್ಯ , ಖ್ಯಾತ ಬರಹಗಾರ್ತಿ ಸಿಹಾನ ಬಿ.ಎಂ ರವರ ತಂದೆ ಇಬ್ರಾಹಿಂ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಉಪ್ಪಿನಂಗಡಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಇಬ್ರಾಹಿಂ ರವರು ಉಪ್ಪಿನಂಗಡಿ ವ್ಯಾಪ್ತಿಯಲ್ಲಿ…

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ ರವಾನೆ; ಗೃಹರಕ್ಷಕದಳದ ಸಿಬ್ಬಂದಿ ಅಮಾನತು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕ ಇಲಾಖೆ ಅಮಾನತು ಮಾಡಿದ ಘಟನೆ ನಡೆದಿದೆ. ಪುತ್ತೂರು ಆರ್‌ಟಿಒದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ…

ಮಂಗಳೂರು: ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ; ಒರ್ವ ಸ್ಥಳದಲ್ಲೇ ಸಾವು

ಮಂಗಳೂರು: ನಗರ ಹೊರವಲಯದ ರಾ.ಹೆ‌.66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ‌ಮೃತಪಟ್ಟ ಮೃತಪಟ್ಟಿದ್ದಾರೆ.ಮೃತಪಟ್ಟ ಸ್ಕೂಟರ್‌ ಸವಾರನನ್ನು ರೊನಾಲ್ಡ್ (59) ಎಂದು ತಿಳಿದು ಬಂದಿದೆ.…

ಪುತ್ತೂರು: ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವತಿಗೆ ಕಿರುಕಳ; ಯುವಕ ಪೊಲೀಸ್ ವಶಕ್ಕೆ

ಪುತ್ತೂರು: ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅನ್ಯಕೋಮಿನ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಯುವಕನನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ಯಾರಮೆಡಿಕಲ್ ವಿದ್ಯಾರ್ಥಿನಿಯೊರ್ವರಿಗೆ ಕಾವು ಮಾಡನ್ನೂರು ನಿವಾಸಿ ಸತ್ತಾರ್ ಎಂಬಾತ…

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ; ಬಿಜೆಪಿ ನಾಯಕ ಸೇರಿ 9 ಜನರ ವಿರುದ್ಧ ಕೇಸ್ ದಾಖಲು

ಮಂಗಳೂರು: ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ನಡೆದಿದೆ. ಜಮೀನು ವಿವಾದದ ಹಿನ್ನೆಲೆ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದ್ದು, ಪ್ರಕರಣ ಸಂಬಂಧ ಬಿಜೆಪಿ ನಾಯಕ ಸೇರಿದಂತೆ ಸುಮಾರು…

ಮಂಗಳೂರು: ಮಳಲಿಯ ದರ್ಗಾದ ನವೀಕರಣ ವೇಳೆ ತಪ್ಪು ಮಾಹಿತಿಯೊಂದಿಗೆ ಬೇಟಿ ನೀಡಿದ ಹಿಂದೂ ಸಂಘಟಕರು; ನ್ಯಾಯಾಲಯದಿಂದ ತಾತ್ಕಾಲಿಕ ಕಾಮಗಾರಿ ತಡೆ

ಮಂಗಳೂರು: ನಗರದ ಹೊರವಲಯದ ಮಳಲಿಯಲ್ಲಿ ಮಸೀದಿ ನವೀಕರಣ ಕೆಲಸದ ಸಂದರ್ಭ ದೇವಾಲಯ ರೀತಿಯ ಮಾದರಿಗಳು ಪತ್ತೆಯಾಗಿದೆ ಎಂಬ ಸಂಶಯದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ತಾಲೂಕಿನ ಗುರುಪುರ ಹೋಬಳಿಯ ತೆಂಕ…

ಮಂಗಳೂರು: ಬಲ್ಲಾಳ್‌ಭಾಗ್ ಬಳಿ ನಡೆದ ಭೀಕರ ಅಪಘಾತ ಪ್ರಕರಣ; ಜೀವಣ್ಮರಣ ಹೋರಾಟದಲ್ಲಿದ್ದ ಮಹಿಳೆಯ ಚಿಕಿತ್ಸೆ ಕೈ‌ ಬಿಟ್ಟ ವೈದ್ಯರು..!!

ಮಂಗಳೂರು: ಬಲ್ಲಾಳ್‌ಭಾಗ್‌ ಬಳಿ ಏ.9ರಂದು ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟದಲ್ಲಿದ್ದ ಗಾಯಾಳು ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿರುವ ಹಿನ್ನೆಲೆಯಲ್ಲಿ ಈಕೆಯ ಅಂಗಾಂಗ ದಾನ ಮಾಡಲು ಮನೆ ಮಂದಿ ನಿರ್ಧರಿಸಿದ್ದಾರೆ. ಗಾಯಾಳು ಮಹಿಳೆ ಪ್ರೀತಿ ಮನೋಜ್‌ ಕಲ್ಯಾ ಅಂಗಾಂಗ ದಾನ…

error: Content is protected !!