ಬಜಪೆ: ಮೀನು ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ; ಮೃತರ ಸಂಖ್ಯೆ 5 ಕ್ಕೇರಿಕೆ, ನಾಲ್ವರು ವಶಕ್ಕೆ
ಮಂಗಳೂರು: ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿಶೇಷ ಆರ್ಥಿಕ ವಲಯ (Special Economic Zone – SEZ) ವ್ಯಾಪ್ತಿಯ ಮೀನಿನ ಕಾರ್ಖಾನೆಯಲ್ಲಿ ಮೀನು ತ್ಯಾಜ್ಯದ ಟ್ಯಾಂಕ್ ಶುಚಿಗೊಳಿಸುವಾಗ ಅವಘಡ ಸಂಭವಿಸಿದೆ.…