dtvkannada

Category: ಕರಾವಳಿ

ಬೆಳ್ತಂಗಡಿ: ಸಂಪ್ ಕ್ಲೀನಿಂಗ್’ಗೆ ಇಳಿದಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ: ನೀರಿನ ಸಂಪ್‌ನ ಸ್ವಚ್ಛತೆಗೆ ಇಳಿದವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅತ್ಯಾರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಶ್ರೀಧರ ಗೌಡ ಎಂದು ಗುರುತಿಸಲಾಗಿದೆ.ಶ್ರೀಧರ ಗೌಡ ಕೂಲಿ ಕೂಲಿ ಕಾರ್ಮಿಕರಾಗಿದ್ದು, ನಿನ್ನೆ ಸಂಜೆ 3 ಗಂಟೆಗೆ…

ಕಡಬ: ಸ್ನಾನಕ್ಕೆಂದು ನದಿಗಿಳಿದ ವಿದ್ಯಾರ್ಥಿಗಳ ಗುಂಪು; ನರಿಮೊಗರು ಐಟಿಐ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ದಾರುಣ ಸಾವು..!!

ಕಡಬ: ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಭಾನುವಾರ ಅಪರಾಹ್ನ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ನರಿಮೊಗರು ಐಟಿಐನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್(18) ಎಂದು ಗುರುತಿಸಲಾಗಿದೆ. ಈತ…

ಸೂರಿಕುಮೇರು ಎಸ್‌ವೈ‌ಎಸ್ ಎಸ್ಸೆಸ್ಸೆಫ್ ನಿಂದ ರಂಝಾನ್ ಕಿಟ್ ವಿತರಣೆ: ಮಾದರಿ ಯೋಗ್ಯ ಪುಣ್ಯಕಾರ್ಯ ಅಲ್ಲಾಹನು ಸ್ವೀಕರಿಸಲಿ; ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಮತ್ತು ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ತಿಂಗಳ ರೇಶನ್ ಕಿಟ್ ವಿತರಿಸಲಾಯಿತು. ಸಂಜರಿ…

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮುಲಾಜಿಲ್ಲದೆ ಗಾಂಜಾ ಸೇವನೆ; ಆರೋಪಿ ಅಂದರ್

ಮಂಗಳೂರು: ಸಾರ್ವಜನಿಕರಿದ್ದ ಸ್ಥಳದಲ್ಲಿ ಯಾವುದೇ ಮುಲಾಜಿಲ್ಲದೆ ರಾಜಾರೋಷವಾಗಿ ಗಾಂಜಾ ಸೇವನೆ ಮಾಡಿದ್ದ ವ್ಯಕ್ತಿಯನ್ನು ಪಣಂಬೂರು ಪೊಲೀಸರು ಮಂಗಳೂರಿನ ಜೋಕಟ್ಟೆ ರೈಲ್ವೆ ಟ್ರಾಕ್ ಬಳಿ ಬಂಧಿಸಿದ ಘಟನೆ ನಿನ್ನೆ ನಡೆದಿದೆ. ಬಂಧಿತ ಆರೋಪಿಯು ಕೈಕಂಬ ಸಮೀಪದ ಸೂರಲ್ಪಾಡಿಯ ನಿವಾಸಿ ಸಫ್ವಾನ್ (19) ಎಂದು…

ಮಂಗಳೂರು: ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಆರೋಪ;ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಭಾಂದವ ಸಹಿತ ಮೂವರು ಆರೋಪಿಗಳ ಬಂಧನ..!!

ಮಂಗಳೂರು: ತನ್ನ ಆಶ್ರಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಸೇರಿ ಮೂವರನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಮೂಲ್ಕಿಯ ಕಾರ್ನಾಡು ನಿವಾಸಿ ಮೊಹಮ್ಮದ್…

ಗೊಂದಲಕ್ಕೆ ತೆರೆ; ನಾಳೆಯಿಂದ ಕೇರಳ ಮತ್ತು ಕರ್ನಾಟಕದಾದ್ಯಂತ ರಂಝಾನ್ ಉಪವಾಸ ಆರಂಭ

ಮಂಗಳೂರು: ಕರ್ನಾಟಕ ಮತ್ತು ಕೇರಳಾಧ್ಯಂತ ನಾಳೆ (ಆದಿತ್ಯವಾರ) ದಿಂದಲೇ ಪವಿತ್ರ ರಂಜಾನ್ ತಿಂಗಳ ವೃತ ಆರಂಭಗೊಳ್ಳಲಿದೆ. ಈ ಬಗ್ಗೆ ಚಂದ್ರ ದರ್ಶನವಾದ ಮಾಹಿತಿಯನ್ನು ಉಳ್ಳಾಲ ಖಾಝಿ ಕೂರತ್ ತಂಙಳ್, ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್ ಪುತ್ತೂರು ಖಾಝಿ ಜಿಫ್ರಿ ತಂಙಳ್,…

ಮಂಗಳೂರು: ಗುಜರಿ ಅಂಗಡಿಗೆ ಬೆಂಕಿ; ಅಪಾರ ನಷ್ಟ

ಮಂಗಳೂರು: ನಗರದ ಬೊಕ್ಕಪಟ್ಣ ಬಳಿಯ ಮಠದಕಣಿ ಬಳಿ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಇಮ್ರಾನ್‌ ಮಠದ ಕಣಿ ಎಂಬವರಿಗೆ ಸೇರಿದ ಗುಜರಿ ಅಂಗಡಿಗೆ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಈ ವೇಳೆ…

ಹಬ್ಬದ ದಿನವೂ ವಾಹನ ಸವಾರರ ಜೇಬಿಗೆ ಕತ್ತರಿ; 110 ರ ಗಡಿ ದಾಟಿದ ಪೆಟ್ರೋಲ್ ದರ!

ಬೆಂಗಳೂರು: ಯುಗಾದಿ ಸಂಭ್ರಮದಲ್ಲೂ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ಇಂಧನ ಬೆಲೆಗಳು ಶನಿವಾರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ 12…

ಪುತ್ತೂರು: ಬಿಜೆಪಿ ಸರಕಾರದ ಅರಾಜಕತೆಯ ವಿರುದ್ಧ SDPI ಪ್ರತಿಭಟನೆ; ಧ್ವನಿವರ್ಧಕ ಸಹಿತ ವಾಹನ ವಶಪಡಿಸಿಕೊಂಡ ಪೊಲೀಸರು

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ, ರಾಜ್ಯ ಬಿಜೆಪಿ ಸರಕಾರದ ಅರಾಜಕತೆಯ ವಿರುದ್ಧ, ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಪ್ರತಿಭಟನಾ ಸಭೆಯು ಇಂದು ಸಂಜೆ ನಡೆಯಿತು. ದರ್ಬೆ ವೃತ್ತದಿಂದ – ಎಸಿ ಕಛೇರಿವರೆಗೆ…

ವಿಟ್ಲ: ವಿಟ್ಲದಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

ವಿಟ್ಲ: ಕಮ್ಯೂನಿಟಿ ಸೆಂಟರ್ ಇದರ ಎರಡನೇ ಶಾಖೆ ವಿಟ್ಲದಲ್ಲಿ ಇಂದು ಬಹುಮಾನ್ಯರಾದ ಮಹಮೂದ್ ಫೈಝಿ ವಾಲೆಮುಂಡೊವು ಉಸ್ತಾದರು ಉದ್ಘಾಟಿಸಿದರು. ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಯಾದ ಗುರಿ ನಿಶ್ಚಯಿಸುವ ಕೌನ್ಸಿಲಿಂಗ್ ಸೆಂಟರನ್ನು ವಿಟ್ಲದ ಖ್ಯಾತ ವೈಧ್ಯರು, ನಿಕಟಪೂರ್ವ…

error: Content is protected !!