dtvkannada

Category: ಕರಾವಳಿ

ಸುಳ್ಯ: ಬೈಕ್ ಮತ್ತು ಜೀಪು ನಡುವೆ ಭೀಕರ ಅಪಘಾತ; 9ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಸುಳ್ಯ: ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಡೆದಿದೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಪೆರಾಜೆಯ…

ನಾಳೆ ತೆಕ್ಕಾರು ಮೂಡಡ್ಕದಲ್ಲಿ ಐತಿಹಾಸಿಕ ಸನದುದಾನ ಮಹಾ ಸಮ್ಮೇಳನ; ಪೆರೋಡ್ ಉಸ್ತಾದ್ ಬಾಗಿ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಪ್ರ,ಪ್ರಥಮ ಅನಾಥ ನಿರ್ಗತಿಕರ ವಿದ್ಯಾ ಸಮುಚ್ಚಯ ಅಲ್-ಮದೀನತ್ತುಲ್ ಮುನವ್ವರ ಎಜ್ಯುಕೇಶನಲ್ ಸೆಂಟರ್ ಮೂಡಡ್ಕ ಇದರ ಅಧೀನದ ಮದೀನತುಲ್ ಉಲೂಂ ಕಾಲೇಜ್ ಆಫ್ ಶರೀಅಃ ಇದರ 20ನೇ ದರ್ಸ್ ವಾರ್ಷಿಕ ಕಾರ್ಯಕ್ರಮ ಮತ್ತು ಸನದುದಾನ ಮಹಾ ಸಮ್ಮೇಳನ ನಾಳೆ…

ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುವ ಅಪಾಯಕಾರಿ ಪ್ರವೃತ್ತಿಗೆ ಕಡಿವಾಣ ಹಾಕಿ -ಪಾಪ್ಯುಲರ್ ಫ್ರಂಟ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ನಾಗರಿಕರ ಜೀವನೋಪಾಯದ ಮೂಲಭೂತ ಹಕ್ಕನ್ನು ಉಲ್ಲಂಘಿಸುವ ಇಂತಹ ಅಪಾಯಕಾರಿ ಪ್ರವೃತ್ತಿಗೆ ಕಡಿವಾಣ ಹಾಕಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಆಗ್ರಹಿಸಿದ್ದಾರೆ. ಬಿಜೆಪಿ-ಸಂಘಪರಿವಾರದ ನಾಯಕರ…

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ

ಬೆಳ್ಳಾರೆ: ಬೂಡು ಕೊರಗಜ್ಜ ದೈವ ಕುರಿತ ಬೂಡೂದ ಮಾಯ್ಕಾರೆ ಎಂಬ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಜರುಗಿತು. ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.…

ಪುತ್ತೂರು: ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಅಪಘಾತ; ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಪುತ್ತೂರು: ನಿನ್ನೆ ಮುಂಜಾನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಕೂರ್ನಡ್ಕದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಕೂರ್ನಡ್ಕ ನಿವಾಸಿ ಉಸ್ಮಾನ್ ಎಂಬವರ ಪುತ್ರ ಆಶಿಕ್ ಸುನೈಫ್(21) ಎಂದು ತಿಳಿದು ಬಂದಿದೆ. ಪುತ್ತೂರಿನ…

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಅಪಘಾತ; ಪುತ್ತೂರಿನ ಯುವಕ ಗಂಭೀರ

ಪುತ್ತೂರು, ಮಾ.21: ದ್ವಿಚಕ್ರ ವಾಹನ ಡಿವೈಡರ್’ಗೆ ಡಿಕ್ಕಿಯಾಗಿ ಪುತ್ತೂರಿನ ಯುವಕರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಹೆದ್ದಾರಿಯ ಮೈಸೂರು ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ಪುತ್ತೂರು ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್(21) ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ…

ಕಾಪು: ಭೀಕರ ಸಿಲಿಂಡರ್‌ ಸ್ಪೋಟ- ಮೃತರ ಸಂಖ್ಯೆ 3ಕ್ಕೇರಿಕೆ

ಉಡುಪಿ: ಇಂದು ಬೆಳಗ್ಗೆ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್‌ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3ಕ್ಕೇರಿದೆ.ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ…

ಗುರುಪುರ: ಅನ್ಯ ಕೋಮಿನ ಜೋಡಿ ಪ್ರಯಾಣ ಶಂಕೆ; ಬಸ್‌ ತಡೆದು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆ

ಮಂಗಳೂರು: ಹಿಂದೂ ಮಹಿಳೆ ಜೊತೆ ಅನ್ಯ ಕೋಮಿನ ಯುವಕ ಪ್ರಯಾಣಿಸುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಮಂಗಳೂರು ಹೊರವಲಯದ ಗುರುಪುರ ಬಳಿ ಬಸ್ ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಡೆದಿದೆ. ಖಾಸಗಿ ಬಸ್ಸಿನಲ್ಲಿ ಮೂಡುಬಿದರೆಯಿಂದ ಮಂಗಳೂರಿನತ್ತ ಯುವಕ ಮತ್ತು…

ಕಲ್ಲಡ್ಕ: ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಕಾರು

ಕಲ್ಲಡ್ಕ: ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಎಂಬಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿಟ್ಲ: 20 ವರ್ಷದ ಯುವಕ ನೇಣುಬಿಗಿದು ಆತ್ಮಹತ್ಯೆ

ವಿಟ್ಲ: 20 ವರ್ಷದ ಯುವಕನೊಬ್ಬ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಮುಡ್ನೂರು ಬಳಿ ನಡೆದಿದೆ. ಯುವಕನನ್ನು ದೀಪಕ್ ಕುಮಾರ್ (20) ಎಂದು ಗುರುತಿಸಲಾಗಿದೆ.ದೀಪಕ್ ಕುಮಾರ್ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿ ಕೂಲಿ ಕೆಲಸ ಮಾಡಿಕೊಂಡಿದ್ದ. ಆತನು…

error: Content is protected !!