dtvkannada

Category: ಕರಾವಳಿ

ಸುಳ್ಯ: ದಿನಗಳ ಹಿಂದೆ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಸುಳ್ಯ: ದಿನಗಳ ಹಿಂದೆ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿಯೆಂದು ತಿಳಿದು ಬಂದಿದೆ. ಪುತ್ತೂರಿನ…

ಬೆಳ್ತಂಗಡಿ: ಸಹೋದರನ ಜೊತೆ ನದಿಯಲ್ಲಿ ಸ್ನಾನಕ್ಕೆಂದು ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ..!!

ಬೆಳ್ತಂಗಡಿ: ಸಹೋದರನ ಜೊತೆ ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಮುಂಡಾಜೆಯಲ್ಲಿ ನಿನ್ನೆ ನಡೆದಿದೆ. ರವಿವಾರ ಸಂಜೆಯ ವೇಳೆ ಸಹೋದರನ ಜೊತೆ ನದಿಗೆ ಸ್ನಾನಕ್ಕೆ ಹೋಗಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಮುಳುಗಿದ್ದಾರೆ. ನಾಪತ್ತೆಯಾಗಿದ್ದ…

ಕುಂಬ್ರ: ಶೇಖಮಲೆಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು, ಮೂವರು ಗಂಭೀರ

ಪುತ್ತೂರು: ಕಾರುಗಳ ಮದ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಸುಳ್ಯ ಕಡೆ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿ…

ಜೆಸಿಬಿ ಹಾಗೂ ಕ್ರೇನ್ ಯಾವಾಗಲೂ ಹಳದಿ ಬಣ್ಣದಲ್ಲಿ ಇರಲು ಕಾರಣವೇನು? ಕುತೂಹಲಕಾರಿ ಮಾಹಿತಿ ಇಲ್ಲಿದೆ

ಎಲ್ಲಿ ನಿರ್ಮಾಣ ಕಾರ್ಯ, ಕಾಮಗಾರಿ, ಏನೇ ನಡೆದರೂ ಬಹುತೇಕ ಬಾರಿ ಕ್ರೇನ್ ಅಥವಾ ಜೆಸಿಬಿಯಂತಹ ಯಂತ್ರಗಳನ್ನು ಬಳಸುತ್ತಾರೆ. ಈ ಎಲ್ಲಾ ಯಂತ್ರಗಳು ಹಳದಿ ಬಣ್ಣದವು. ಇದು ಏಕೆ ಹೀಗಿರುತ್ತದೆ? ಈ ಯಂತ್ರಗಳು ಯಾಕೆ ಹಳದಿ ಬಣ್ಣದಲ್ಲಿ ಇರುತ್ತವೆ? ಈ ಬಗ್ಗೆ ನೀವು…

ಈಶ್ವರಪ್ಪ ಒಬ್ಬ ಪೆದ್ದ ಆದ್ದರಿಂದ ಆರ್.ಎಸ್.ಎಸ್ ನವರು ಅವರ ಮೂಲಕ ಎಲ್ಲವನ್ನೂ ಮಾಡಿಸುತ್ತಿದ್ದಾರೆ ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಆರೆಸ್ಸೆಸ್‌ನವರಿಗೆ ತ್ರಿವರ್ಣ ಧ್ವಜದ ಮೇಲೆ ಗೌರವವಿಲ್ಲ. ಈಶ್ವರಪ್ಪನ ಮೂಲಕ ಆರೆಸ್ಸೆಸ್‌ನವರು ಎಲ್ಲವನ್ನೂ ಮಾಡಿಸುತ್ತಿದ್ದಾರೆ ಈಶ್ವರಪ್ಪ ಒಬ್ಬ ಪೆದ್ದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈಶ್ವರಪ್ಪ ಅವರು ರಾಜಿನಾಮೆ ಪಡೆಯಬೇಕು ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಸೋಮವಾರ…

ಮಂಗಳೂರು: ಟೋಲ್ ಗೇಟ್ ತೆರವುಗೊಳಿಸಲು ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಆಸೀಫ್ ಆಪತ್ಭಾಂದವರ ಮೇಲೆ ಎಫ್.ಐ.ಆರ್ ದಾಖಲು

ಸುರತ್ಕಲ್: ಸಮಾಜ ಸೇವಕ ಆಸೀಫ್ ಆಪತ್ಭಾಂದವರು ಕಳೆದ ಹನ್ನೆರಡು ದಿನಗಳಿಂದ ಎನ್‌ಐಟಿಕೆ ಟೋಲ್ ಗೇಟ್ ಸ್ಥಗಿತಗೊಳಿಸಬೇಕೆಂದು ಅಹೋರಾತ್ರಿ ಧರಣಿ ಕುಳಿತಿರುವ ಅಪತ್ಬಾಂಧವ ಅವರ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜಾಮೀನುರಹಿತ ಮೊಕದ್ದಮೆ ದಾಖಲಾದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರ ಬಂಧನವಾಗುವ…

ಎಸ್ ಡಿ ಪಿ ಐ ಮಚ್ಚಿನ ಮತ್ತು ಪಾರೆಂಕಿ ಗ್ರಾಮ ಸಮಿತಿ ವತಿಯಿಂದ ಆರೋಗ್ಯ ತಪಾಸಣೆ ಶಿಬಿರ

ಮಡಂತ್ಯಾರು: ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜು ಬೆಳ್ತಂಗಡಿ ಮತ್ತು ಕಾಮತ್ ಆಪ್ಟಿಕಲ್ಸ್ ಸಹಯೋಗದೊಂದಿಗೆ ಎಸ್ ಡಿ ಪಿ ಐ ಪಾರೆಂಕಿ ಹಾಗೂ ಮಚ್ಚಿನ ಗ್ರಾಮ ಸಮಿತಿ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಬಂಗೇರಕಟ್ಟೆಯಲ್ಲಿ ಏರ್ಪಡಿಸಲಾಗಿತ್ತು. ಬದ್ರಿಯಾ ಜುಮಾ ಮಸ್ಜಿದ್ ಬಂಗೇರಕಟ್ಟೆ ಇದರ…

ಹಿಜಾಬ್ ಮಧ್ಯಂತರ ಆದೇಶ ತಪ್ಪು ಗ್ರಹಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆ; ಮುಸ್ಲಿಮ್ ಒಕ್ಕೂಟ ನಿಯೋಗದಿಂದ ದ.ಕ. ಜಿಲ್ಲಾಧಿಕಾರಿ ಭೇಟಿ

ಮಂಗಳೂರು: ಇತ್ತೀಚೆಗೆ ರಾಜ್ಯಾದ್ಯಂತ ಕರ್ನಾಟಕ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಇದ್ದು, ಆದೇಶವನ್ನು ತಪ್ಪಾಗಿ ಗ್ರಹಿಸಿ ಹಲವು ವಿದ್ಯಾರ್ಥಿಗಳನ್ನು ಶೈಕ್ಷಣಿಕ ಸಂಸ್ಥೆಗಳಿಗೆ ಪ್ರಾಧ್ಯಾಪಕ ರಿಂದ ಮತ್ತು ಪ್ರಾಂಶುಪಾಲರಿಂದ ಪ್ರವೇಶ ನಿರಾಕರಿಸಲಾಗಿದೆ. ಇದು ನ್ಯಾಲಾಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು…

ಲಜ್ನತ್ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಶುಹೈಬ್ ಸಅದಿ ಕರಾಯ ಪುನರಾಯ್ಕೆ

ಕಳೆದ ಎಂಟು ವರ್ಷಗಳಿಂದ ಶೈಕ್ಷಣಿಕ ಮತ್ತು ಸಾಮಾಜಿಕ ರಂಗದಲ್ಲಿ ಕಾರ್ಯಾಚರಿಸುತ್ತಿರುವ ಶರಫುದ್ದೀನ್ ಸಅದಿ ಉಸ್ತಾದರ ಹಳೆ ವಿದ್ಯಾರ್ಥಿ ಸಂಘಟನೆಯಾದ ಲಜ್ನತು ಮಸಾಇದತಿತ್ತಅಲೀಂ ಇದರ ನೂತನ ಸಮಿತಿ ಅಸ್ತಿತ್ವಕ್ಕೆ ಬಂದು ಸರಳಿಕಟ್ಟೆ ಉಪ ಮುದರ್ರಿಸ್ ಶುಹೈಬ್ ಸಅದಿ ಕರಾಯ ಅಧ್ಯಕ್ಷರಾಗಿ ಪುನರಾಯ್ಕೆಗೊಂಡರು. ಶರಫುದ್ದೀನ್…

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜ್’ನಲ್ಲಿ ಹಿಜಾಬ್ ವಿವಾದ; ಎರಡು ದಿನ ಕಾಲೇಜು ರಜೆ ಘೋಷಣೆ

ಪುತ್ತೂರು: ರಾಜ್ಯದಾದ್ಯಂತ ಭಾರೀ ಚರ್ಚೆಯಾಗುತ್ತಿರುವಹಿಜಾಬ್ ವಿವಾದ ಇದೀಗ ದಕ್ಷಿಣ ಕನ್ನಡ ಕೆಲವು ಕಡೆ ಆವರಿಸಿದ್ದು ಇದೀಗ ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜೊಂದಕ್ಕೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರ ತಡೆದಿದ್ದಾರೆ. ಹಿಜಾಬ್ ಧರಿಸಿ ತರಗತಿಯೊಳಗೆ ಪ್ರವೇಶ ನೀಡಲು ಕಾಲೇಜು ಪ್ರಾಂಶುಪಾಲರು…

error: Content is protected !!