ಬೆಳ್ತಂಗಡಿ: ಮದ್ರಸಾದಲ್ಲಿ ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ; ಪೋಕ್ಸೋ ಕಾಯ್ದೆಯಡಿ ಉಸ್ತಾದ್ ಬಂಧನ
ಬೆಳ್ತಂಗಡಿ: ಮದ್ರಸಾದಲ್ಲಿ ಮಕ್ಕಳಿಗೆ ವಿದ್ಯೆ ಕಲಿಸುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಮದರಸ ಶಿಕ್ಷಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಬೆಳ್ತಂಗಡಿಯ ಪುತ್ತಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದರಸ ಶಾಲೆಯ…