dtvkannada

Category: ಕರಾವಳಿ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಮಂಗಳೂರು: ನಗರದ ಕುದ್ರೋಳಿಯಲ್ಲಿ ಪತಿ ಜೊತೆ ವಾಸವಾಗಿದ್ದ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ನಿಗೂಢವಾಗಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸೂಫಿಯಾ ಬೇಗಂ ಎಂದು ಗುರುತಿಸಲಾಗಿದೆ. ಪತಿಯೊಂದಿಗೆ ಕುದ್ರೋಳಿಯಲ್ಲಿರುವ ಬಾಡಿಗೆ ಮನೆಯಲ್ಲಿ ಕಳೆದ 5 ತಿಂಗಳಿನಿಂದ ಈಕೆ ವಾಸವಾಗಿದ್ದು, ಪತಿ ಪೈಂಟಿಂಗ್…

ಕೋವಿಡ್ ಸೋಂಕಿನ ಹಿನ್ನಲೆ; ದ.ಕ ಜಿಲ್ಲೆಯಲ್ಲಿ ಮತ್ತೆ ಎರಡು ಶಾಲೆಗಳನ್ನು ಮುಚ್ಚಲು ಜಿಲ್ಲಾಧಿಕಾರಿಯಿಂದ ಆದೇಶ

ಮಂಗಳೂರು: ದಿನದಿಂದ ದಿನಕ್ಕೆ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 2 ಶಾಲೆಗಳನ್ನು ಬಂದ್ ಮಾಡಲು ಆದೇಶ ಹೊರಡಿಸಿದೆ. ಮಂಗಳೂರು ಉತ್ತರದ ಸೈಂಟ್ ಲಾರೆನ್ಸ್ ಪ್ರೌಢ ಶಾಲೆ ಬೋಂದೆಲ್, ಸೈಂಟ್ ಲಾರೆನ್ಸ್ ಹಿ.ಪ್ರಾ. ಶಾಲೆಯನ್ನು ಮುನ್ನೆಚ್ಚರಿಕೆಗಾಗಿ…

ಮಂಗಳೂರು: ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ 49 ಲಕ್ಷ ಹಣ ಕಳೆದುಕೊಂಡ ಪುರೋಹಿತ; ಆರೋಪಿ ದಂಪತಿಯ ಬಂಧನ

ಮಂಗಳೂರು: ನಗರದ ಪದವಿನಂಗಡಿನ ಬಾಡಿಗೆ ಮನೆಯೊಂದಕ್ಕೆ ದಂಪತಿ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತರನ್ನು ಕರೆಯಿಸಿ ಹನಿಟ್ರ್ಯಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ದಂಪತಿ ಆರೋಪಿಗಳನ್ನು ದಸ್ತಗಿರಿ ಮಾಡಿ ಹನಿಟ್ರ್ಯಾಪ್ ಪ್ರಕರಣವೊಂದನ್ನು ಭೇದಿಸುವಲ್ಲಿ ಮಂಗಳೂರು…

ಸಾರ್ವಜನಿಕರ,ವರ್ತಕರ ಆಕ್ರೋಶಕ್ಕೆ ಮಣಿದ ರಾಜ್ಯ ಸರಕಾರ!!

ರದ್ದುಗೊಳಿಸಿದ ವಿಕೆಂಡ್ ಕರ್ಫ್ಯೂ ಮತ್ತು ಟಫ್ ರೂಲ್ಸ್!!

ಬೆಂಗಳೂರು: ಸಾರ್ಜನಿಕರ,ವರ್ತಕರ ಮತ್ತು ಸಚಿವ ಶಾಸಕರುಗಳ ತೀವ್ರ ವಿರೋಧದ ಬಳಿಕ ರಾಜ್ಯ ಸರ್ಕಾರ ಕೊನೆಗೂ ವಾರಾಂತ್ಯ ಕರ್ಫ್ಯೂವನ್ನು ರದ್ದುಪಡಿಸಿದೆ. ಕಳೆದ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಕೋವಿಡ್-19 ಮೂರನೇ ಅಲೆಯನ್ನು ತಡೆಯಲು ವೀಕೆಂಡ್ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಜಾರಿ ಮಾಡಿತ್ತು.…

ಕಡಬ: ರಾಜ್ಯ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಬದ್ರುನ್ನಿಶಾ ರವರಿಗೆ ಕುಂತೂರು ನಾಗರಿಕರಿಂದ ಸನ್ಮಾನ

ಕಡಬ: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39ನೇ ರ‍್ಯಾಂಕ್ ನಲ್ಲಿ ಆಯ್ಕೆಯಾಗಿ ಊರಿಗೆ ಕೀರ್ತಿ ತಂದ ಕಡಬ ತಾಲೂಕು ಕುಂತೂರು ನಿವಾಸಿ ಬದ್ರುನ್ನಿಶಾ ರವರಿಗೆ ಕುಂತೂರು ನಗರಿಕರಿಂದ ಹೂಗುಚ್ಚೆ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಉಪ್ಪಿನಂಗಡಿ ಸಮೀಪದ…

ವಿಟ್ಲ ಮನೆಗೆ ನುಗ್ಗಿ ಹಲ್ಲೆ ಆರೋಪ; ಹಕೀಂ ಸಹಿತ ಮೂವರ ವಿರುದ್ದ ದೂರು ದಾಖಲು

ವಿಟ್ಲ: ಹಳೇ ದ್ವೇಷದ ವೈಷಮ್ಯ ನೆಪವಾಗಿಸಿ ಮನೆಗೆ ನುಗ್ಗಿದ ತಂಡವೊಂದು ಮನೆಯಲ್ಲಿದ್ದ ಮಹಿಳೆಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದಲ್ಲಿ ನಡೆದಿದೆ.ನನ್ನ ಮೈಗೆ ಕೈಹಾಕಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ…

ಬೆಳ್ಳಾರೆ: ಸವಣೂರು ಕಡೆ ಚಲಿಸುತ್ತಿದ್ದ ಕಾರು ಪೆರುವಾಜೆಯಲ್ಲಿ ಪಲ್ಟಿ; ಕಾರಲ್ಲಿದ್ದ ಮೂವರಿಗೆ ಗಾಯ

ಬೆಳ್ಳಾರೆ: ಸವಣೂರು ಕಡೆ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಕಾರಿನಲ್ಲಿ ಮದುಮಗ ಸಹಿತ ಐದು ಮಂದಿ ಸಂಚರಿಸುತ್ತಿದ್ದ ವೇಳೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮೋರಿಗೆ‌ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.…

ಉಪ್ಪಿನಂಗಡಿ ಅಡಿಕೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಬಂಧನ

ಉಪ್ಪಿನಂಗಡಿ : ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಯಾರೋ ಕಳ್ಳರು ಜನವರಿ 11ರ ರಾತ್ರಿ ಸಮಯ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು…

ಸುಳ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಒಂದೇ ದಿನದಲ್ಲಿ ನಾಲ್ಕು ಪ್ರಕರಣಗಳ ತಿರ್ಪು ಪ್ರಕಟಿಸಿದ ನ್ಯಾಯಾಲಯ

ಸುಳ್ಯ: ಇತಿಹಾಸದಲ್ಲಿ ಪ್ರಥಮ ಬಾರಿಗೆ ನ್ಯಾಯಾಲಯದಲ್ಲಿ ಒಂದೇ ದಿನ ನಾಲ್ಕು ಪ್ರಕರಣಗಳಲ್ಲಿ ಆರೊಪಿಗಳಿಗೆ ಶಿಕ್ಷೆ ವಿಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನ್ಯಾಯಾಲಯ ತೀರ್ಪು ನೀಡಿರುತ್ತದೆ. ಪ್ರಕರಣ 1: ಈ ಪ್ರಕರಣದಲ್ಲಿ ಕೊಡಿಯಾಲ ಗ್ರಾಮದ ಕಲ್ಪಡಬೈಲು ಪಟ್ಟೆ ಎಂಬಲ್ಲಿಯ…

ಉಡುಪಿ: ಎರಡು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಪ್ರಕರಣ

ಎರಡು ದಿನಗಳ ಜೀವನ್ಮರಣ ಹೋರಾಟದಲ್ಲಿ ಸೋತು ಇಹ ಲೋಕ ತ್ಯಜಿಸಿದ ಸರಿತಾ

ಉಡುಪಿ : ಎರಡು ದಿನಗಳ ಹಿಂದೆ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮಹಿಳೆಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಾವನ್ನಪ್ಪಿದ್ದಾರೆ. ಮೃತಪಟ್ಟವರು ತನ್ನ ಪತಿ ಮತ್ತು ಮಗನೊಂದಿಗೆ ಸಾಂತ್ ಮಾರಿ ಹಬ್ಬಕ್ಕೆ ಹೋಗುತ್ತಿದ್ದಾಗ ರಸ್ತೆ ಅಪಘಾತಕ್ಕೆ ಒಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು.…

error: Content is protected !!