ಬೆಳ್ತಂಗಡಿ: ಕಟ್ಟಡ ನಿರ್ಮಾಣದ ಕಾಮಗಾರಿ ವೇಳೆ ಕಟ್ಟಡದಿಂದ ಕೆಳಗೆ ಬಿದ್ದು ವ್ಯಕ್ತಿ ದಾರುಣ ಸಾವು
ಬೆಳ್ತಂಗಡಿ: ಇಂದು ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯ ಸಮಯ ದರ್ಮಸ್ಥಳದ ಅನ್ನ ಛತ್ರದ ಬಳಿ ಗಾರೆ ಕೆಲಸವನ್ನು ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತ ಪಟ್ಟ ದಾರುಣ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವೇಣೂರು ಮುದ್ದಾಡಿ…