dtvkannada

Category: ಕರಾವಳಿ

ಪುತ್ತೂರು: ಮುಕ್ವೆ ಬಳಿ ಬೈಕ್ ಮತ್ತು ಆಕ್ಟೀವಾ ನಡುವೆ ಅಪಘಾತ; ಆಸ್ಪತ್ರೆಗೆ ದಾಖಲು

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಸಮೀಪದ ಮುಕ್ವೆ ಎಂಬಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ ಬೈಕ್’ಗೆ ಏಕಾಏಕಿ ಆಕ್ಟಿವಾ ವಾಹನ ಅಡ್ಡ ಬಂದ ಪರಿಣಾಮ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ…

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬೃಹತ್ ಹೊಂಡ

ಉಪ್ಪಿನಂಗಡಿ: ಇತ್ತೀಚೆಗೆ ಬಹಳಷ್ಟು ಅಪಘಾತಗಳಿಗೆ ಸುದ್ದಿಯಾಗುತ್ತಿದ್ದು ಅದರಲ್ಲಿ ರಸ್ತೆ ಮತ್ತು ರಸ್ತೆ ಬದಿಗಳ ಗುಂಡಿಗಳು ಒಂದು ಕಾರಣ ಅನ್ನಬಹುದು. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಆದಿತ್ಯ ಹೋಟೆಲ್ ಸಮೀಪ ರಸ್ತೆ ಬದಿಯ ಒಂದು ತಿರುವಿನಲ್ಲಿ ಅಪಾಯಕಾರಿ ಗುಂಡಿಯೊಂದು ಬಾಯಿ ತೆರೆದಿದ್ದು…

ವಿಟ್ಲ: ಅಳಿಕೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: SSLC ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್‌ ಡಿಸೋಜ ರವರ ಪುತ್ರ ಸಂದೀಪ್‌ ಅನಿಸಿತ್‌ ಡಿಸೋಜ(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ…

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ; ಮೂವರಿಗೆ ಗಾಯ

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಪುತ್ತೂರು ಎಪಿಎಂಸಿ ರಸ್ತೆಯ ರೈಲ್ವೇ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ. ಪುತ್ತೂರಿನಿಂದ ಕೇಪುಲು ಕಡೆ ಹೋಗುತ್ತಿದ್ದ ಬೈಕ್ ಮತ್ತು ಜಿಡೆಕಲ್ಲಿನಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ…

ಸುಳ್ಯ: ಹಾಸ್ಟೆಲ್ ರೂಂ ನಲ್ಲಿ 11 ಕೆಜಿ ಗಾಂಜಾ ಪತ್ತೆ; ಆರೋಪಿ ಬಂಧನ

ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮೊಯ್ದಿನ್ ಕುಂಞಿ ಎಂಬುವವರು ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ…

ಇಂದಿನಿಂದ ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ

ಬೆಂಗಳೂರು: ಇಂದಿನಿಂದ ದೇಶಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ. ರಾಜ್ಯದಲ್ಲಿ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲು ಭರ್ಜರಿ ತಯಾರಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9:30ಕ್ಕೆ ಚಾಲನೆ…

ಮಂಗಳೂರು: ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್’ಗೆ ನುಗ್ಗಿದ ಪೊಲೀಸ್ ಜೀಪ್; ಇನ್ಸ್ಪೆಕ್ಟರ್’ಗೆ ಗಾಯ

ಮಂಗಳೂರು: ನಗರದ ಮಹಿಳಾ ಠಾಣೆಯ ಪೊಲೀಸ್‌ ಜೀಪ್‌ ಚಾಲಕನ ನಿಯಂತ್ರಣ ತಪ್ಪಿ ಬಸ್ಟ್ಯಾಂಡ್‌ಗೆ ನುಗ್ಗಿದ ಪರಿಣಾಮ ಓರ್ವ ಪೊಲೀಸ್‌ ಅಧಿಕಾರಿಗೆ ಗಾಯವಾದ ಘಟನೆ ಇಂದು ನಗರ ಹೊರವಲಯದ ಎಡಪದವು ಬಳಿ ನಡೆದಿದೆ. ಇಂದು ಬೆಳಗ್ಗೆ ಠಾಣೆಯ ಇನ್ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್…

ಹಿಂದು ಸಂಘಟನೆ ಕಾರ್ಯಕರ್ತರ‌ ಮೇಲೆ ಹಲ್ಲೆ ಪ್ರಕರಣ; ಪಿಎಫ್‌ಐ ಹಾಗು ಎಸ್ಡಿಪಿಐಯ ಇಬ್ಬರು ನಾಯಕರಿಗೆ ಜಾಮೀನು ಮಂಜೂರು

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದಲ್ಲಿ ಇತ್ತೀಚೆಗೆ ನಡೆದಿದ್ದ ಹಿಂದು ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಬಂದಿಸಲ್ಪಟ್ಟಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಲಯ ಜಾಮೀನು ಮಂಜೂರು ಮಾಡಿದೆ. ಹಿಂದು ಸಂಘಟನೆಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

ಮಂಗಳೂರು: ಮೂಕ ಪ್ರಾಣಿಯ ಪ್ರಾಣ ಕಾಪಾಡಲು ಹೋಗಿ ತನ್ನೆರಡು ಕಾಲುಗಳನ್ನ ಕಳೆದುಕೊಂಡಿದ್ದ ಯುವಕ ನಿಧನ

ಮಂಗಳೂರು: ಮೂಕ ಪ್ರಾಣಿಯ ಪ್ರಾಣ ಕಾಪಾಡಲು ಹೋಗಿ ರೈಲಿನಡಿ ಸಿಲುಕಿ ತನ್ನೆರಡು ಕಾಲುಗಳನ್ನ ಕಳೆದುಕೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಜೋಕಟ್ಟೆಯಲ್ಲಿ ನಡೆದಿದೆ.ಮೃತಪಟ್ಟ ಯುವಕನನ್ನು ಚೇತನ್(21) ಎಂದು ತಿಳಿದು ಬಂದಿದೆ. ಕಳೆದ ಆ.28ರ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ಹೊರಟಿದ್ದ ಚೇತನ್…

ಸಂಪ್ಯ ಉರೂಸಿನ ಅಂಗವಾಗಿ ಆಧ್ಯಾತ್ಮಿಕ ನೂರೇ ಅಜ್ಮೀರ್ ಮಜ್ಲೀಸ್; ಹಲವಾರು ಅನಾರೋಗ್ಯ ಪೀಡಿತ ಮಕ್ಕಳನ್ನು ಕರೆತಂದ ಪೋಷಕರು

ಪುತ್ತೂರು: ಗಾಂಜಾ ಲಹರಿ ಮಧ್ಯ, ಜೂಜಾಟಗಳು ಯುವ ಶಕ್ತಿಗಳನ್ನು ಆಕ್ರಮಿಸುತ್ತಿದ್ದು ಜಮಾಅತ್ ಸಮಿತಿಗಳು ಇದರ ಬಗ್ಗೆ ಗಮನಾರ್ಹ ಹೆಜ್ಜೆ ಇಡಬೇಕಿದೆ ಎಂದು ವಲೀಯುದ್ದೀನ್ ಫೈಝಿ ವಾಝಕ್ಕಾಡ್ ಪುತ್ತೂರು ಮುಹಿಯ್ಯುದ್ದೀನ್ ಜಮಾಅತ್ ಕಮಿಟಿ ಸಂಪ್ಯ ಇದರ ಆಶ್ರಯದಲ್ಲಿ ಐದು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುವ…

error: Content is protected !!