dtvkannada

Category: ಕರಾವಳಿ

ಗುರುಪುರ: ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಗುರುಪುರ: ಇಲ್ಲಿನ ಬಯಲು ಪೇಟೆ ಬಳಿ ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಬಳಿ ಯಾರೂ ಬಾರದಿರುವಾಗ, ಅಡ್ಡೂರಿನ ಎಸ್.ಡಿ.ಪಿ.ಐ ಯುವಕರು ಆಗಮಿಸಿ ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ…

ವಿಟ್ಲ: SKSSF ಉಕ್ಕುಡ ಶಾಖೆಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ವಿಟ್ಲ: ಎಸ್ಕೆಎಸ್ಸೆಸ್ಸೆಫ್ ಉಕ್ಕುಡ ಶಾಖೆಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು ಕೇಪು ಮದರಸ ಸಭಾಂಗಣದಲ್ಲಿ ನಡೆಯಿತು. ಸ್ಥಳೀಯ ಖತೀಬರಾದ ಶಫೀಕ್ ಅಝ್ಹರಿ ಕಕ್ಕಿಂಜೆ ಅವರು ನೆರೆದವರನ್ನು ಸ್ವಾಗತಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಕಾರ್ಯದರ್ಶಿ ಖಾಸಿಮ್…

ನಾಳೆ ರಾತ್ರಿ 10 ಗಂಟೆಯೊಳಗೆ ಎಲ್ಲಾ ಕಾರ್ಯಕ್ರಮ ಬಂದ್‌: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಖಡಕ್ ಸೂಚನೆ

ಮಂಗಳೂರು: ಓಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ಹೆನ್ನಲೆಯಲ್ಲಿ ರಾಜ್ಯ ಸರಕಾರ ವಿಧಿಸಿರುವ ನೈಟ್ ಕರ್ಫ್ಯೂ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಕಂಬಳ, ಯಕ್ಷಗಾಣ, ಉರೂಸ್ ಸೇರಿ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯ…

ಬೆಳ್ತಂಗಡಿ: ಹೆದ್ದಾರಿಯಲ್ಲಿ ಕಾರುಗಳ ನಡುವೆ ಅಪಘಾತ; ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಕಾರುಗಳ ಮದ್ಯೆ ಢಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ನಾರಾವಿ ಅರಸ್ ಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಬೆಳ್ತಂಗಡಿಯಿಂದ ಕಾರ್ಕಳದತ್ತ ತೆರಳುತ್ತಿದ್ದ ತೂಫಾನ್ ಕಾರು ಮತ್ತು ಅದರ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಕಿಯಾ ಕಾರುಗಳ ನಡುವೆ ಅಪಘಾತ…

ಸುಳ್ಯ:ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸುಳ್ಯ: ಹರಿಯುತ್ತಿದ್ದ ತೋಡಿನ ಬಳಿ ಅಪರಿಚಿತ ಮೃತ ದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಸೋಣಂಗೇರಿ ಸಮೀಪ ಜಿಬಡ್ಕದಲ್ಲಿ ಪಡೆದಿದೆ. ಸುಳ್ಯದ ಜಿಬಡ್ಕ ನೀರಿನ ತೋಡಿನ ಬಳಿ ಅಪರಿಚಿತ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಕಂಡ ಕೂಡಲೇ ಸ್ಥಳೀಯ ನಿವಾಸಿಗಳು…

ಉಪ್ಪಿನಂಗಡಿ ಕಡಬ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಮರಿ ರಕ್ತ ಸ್ರಾವವಾಗಿ ಸ್ಥಳದಲ್ಲೆ ಸಾವು !

ಕಡಬ: ಅಪರಿಚಿತ ವಾಹನವೊಂದು ಡಿಕ್ಕಿಯಾದ ಕಾರಣ ಚಿರತೆ ಮರಿಯೊಂದು ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹೆದ್ದಾರಿಯಲ್ಲಿ ಸಂಭವಿಸಿದೆ. ಕಡಬದ ಹಳೇಸ್ಟೇಷನ್ ಬಳಿ ಈ ಘಟನೆ ಪತ್ತೆಯಾಗಿದೆ. ರಸ್ತೆ ದಾಟುವ ಸಂದರ್ಭ ಚಿರತೆಮರಿಯು ಯಾವುದೋ ಅಪರಿಚಿತ ವಾಹನದ…

ಬನ್ನೂರು,ಎಬಿಸಿ ಸರ್ವಿಸ್ ಸ್ಟೇಷನ್ ಉದ್ಘಾಟನೆ

ಪುತ್ತೂರು, ಡಿ 27:- ಬಾತಿಷಾ ಬಡಕ್ಕೋಡಿ ಹಾಗೂ ಸಾಬಿರ್ಠ ಬನ್ನೂರು ರವರ ಮಾಲಕತ್ವದ ಎಬಿಸಿ ಸರ್ವಿಸ್ ಸ್ಟೇಷನ್ ಬನ್ನೂರಿನಲ್ಲಿ ಶುಭಾರಂಭಗೊಂಡಿದೆ.ಬನ್ನೂರು ಮಸೀದಿ ಮುದರ್ರಿಸ್ ಸಿರಾಜುದ್ದೀನ್ ಸಖಾಫಿ ಯವರು ಉದ್ಘಾಟನೆಗೈದು ದುವಾಃ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ…

ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧಾರಾವಾಡ ಜಿಲ್ಲೆಯ ಕುಂದಗೋಳ್ ಮೂಳದ ನಿವಾಸಿಯಾಗಿರುವ ಸರಸ್ವತಿ ( 16 ) ಎಂದು ತಿಳಿದು ಬಂದಿದೆ. ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ…

ಕರ್ನಾಟಕದಲ್ಲಿ ಡಿ.28 ರಿಂದ ನೈಟ್ ಕರ್ಫ್ಯೂ ಜಾರಿ – ಡಾ|ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಇಂದು (ಡಿ.26) ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.…

ಪುತ್ತೂರು: ಎಸ್ ಡಿಪಿಐ ರಾಜ್ಯಾಧ್ಯಕ್ಷರಿಗೆ ಸವಣೂರಿನಲ್ಲಿ ಭವ್ಯ ಸ್ವಾಗತ

ಸವಣೂರು: ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಸವಣೂರಿಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು SDPI ಸವಣೂರು ಗ್ರಾಮ ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು…

error: Content is protected !!