dtvkannada

Category: ಕರಾವಳಿ

ನಮ್ಮ ಯಾವುದೇ ಕಾರ್ಯಕರ್ತರನ್ನು ಮುಟ್ಟಲು ಬಿಡುವುದಿಲ್ಲ ಎಂದ ಹೇಮನಾಥ ಶೆಟ್ಟಿ

ಪುತ್ತೂರು: ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ವಿದೇಶದ ಅನಾಮಧೇಯ ಸಂಖ್ಯೆಯಿಂದ ನಿರಂತರ ಬೆದರಿಕೆ ಕರೆಗಳು, ಧಮ್ಕಿಗಳು ಬರುತ್ತಿದ್ದು. ಇದನ್ನು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ನಮ್ಮ ಪಕ್ಷದ…

ಸುಳ್ಯ: ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳ ಸಂಚರಿಸುತ್ತಿದ್ದ ಲಾರಿ ಅಪಘಾತ; ನಾಲ್ವರು ಮೃತ್ಯು

ಸುಳ್ಯ: ಕಟ್ಟಿಂಗ್ ಮಾಡಿದ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ‌ ಪಾಣತ್ತೂರು ಕಡೆಗೆ ‌ಸಂಚರಿಸುತ್ತಿದ್ದ ಲಾರಿಯೊಂದು ಬ್ರೇಕ್ ವೈಫಲ್ಯಗೊಂಡು ಪಲ್ಟಿಯಾಗಿ ಲಾರಿಯಲ್ಲಿದ್ದ ಕಾರ್ಮಿಕರ ಪೈಕಿ ನಾಲ್ಕು ಮಂದಿ ಮೃತಪಟ್ಟ ದುರ್ಘಟನೆ ಡಿ.23ರ ಸಂಜೆ ನಡೆದಿದೆ. ಲಾರಿ ಸುಳ್ಯದ ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಯಿಂದ…

ಉಳ್ಳಾಲ: ತೊಕ್ಕೊಟ್ಟು ಬಸ್ ನಿಲ್ದಾನದ ಬಳಿ ಯಶಸ್ವಿ ರಕ್ತದಾನ ಶಿಬಿರ; ಜೀವದಾನಿಗಳಾದ 50 ಮಂದಿ ರಕ್ತದಾನಿಗಳು

ಉಳ್ಳಾಲ: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಹಾಗೂ ಟೀಮ್ ಮೋಟೊರೇಸಿಂಗ್ ಪಂಡಿತ್ ಹೌಸ್ ಮತ್ತು ತೊಕ್ಕೊಟ್ಟು ಟೂರಿಸ್ಟ್ ವಾಹನ ಚಾಲಕ ಮತ್ತು ಮಾಲಕರ ಸಂಘ ಜಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು…

ಸುಳ್ಯ: ಅಡ್ಕಾರು ಬಳಿ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್; ಮಹಿಳೆಗೆ ಗಾಯ

ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್‌ ಗುದ್ದಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸುಳ್ಯದ ಅಡ್ಕಾರುವಿನಲ್ಲಿ ನಡೆದಿದೆ. ಅಡ್ಕಾರು ನಿವಾಸಿ ಶಕುಂತಲಾ ಗಾಯಗೊಂಡ ಮಹಿಳೆ.ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ ಪೆರ್ಲಂಪಾಡಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.…

SKSSF ನೆಕ್ಕರೆ ಆಲಂಕಾರು ಶಾಖೆ ಇದರ ನೂತನ ಸಮಿತಿ ಅಸ್ತಿತ್ವಕ್ಕೆ

ಕೊಂತೂರು: ಎಸ್ ಕೆ ಎಸ್ ಎಸ್ ಎಫ್ ನೆಕ್ಕರೆ ಆಲಂಕಾರು ಶಾಖೆ ಇದರ ಮಹಾ ಸಭೆಯು ದಿನಾಂಕ 19-12-2021 ಆದಿತ್ಯ ವಾರ ಶಾಖಾಧ್ಯಕ್ಷರಾದ ಕೆ.ಎನ್.ಆಝಾದ್ ಇವರ ಅಧ್ಯಕ್ಷತೆಯಲ್ಲಿ ಮಸ್ಜಿದುಲ್ ಬಾರಿ ಜುಮಾ ಮಸೀದಿ ಸಭಾಂಗಣದಲ್ಲಿ ನಡೆಯಿತು. ಪ್ರಸ್ತುತ ಸಭೆಯಲ್ಲಿ ಚುನಾವಣಾ ಅಧಿಕಾರಿ…

ಪುತ್ತೂರು: ತಿಂಗಳಾಡಿ ಕಟ್ಟತ್ತಾರು ಬಳಿ ಸರಣಿ ಅಪಘಾತ; ಬೈಕ್ ಸವಾರನಿಗೆ ಗಾಯ

ಪುತ್ತೂರು: ಪಿಕಪ್ ವಾಹನದ ಟಯರ್ ಸ್ಪೋಟಗೊಂಡು ಸರಣಿ ಅಪಘಾತ ಸಂಭವಿಸಿದ ಘಟನೆ ತಿಂಗಳಾಡಿ ಸಮೀಪದ ಕಟ್ಟತ್ತಾರು ಬಳಿ ನಡೆದಿದೆ.ಪಿಕಪ್, ಜೀಪು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಾಯಗೊಂಡ ಬಗ್ಗೆ ವರದಿಯಾಗಿದೆ. ತಿಂಗಳಾಡಿ ಕಡೆಯಿಂದ ಮಾಡಾವು ಕಡೆ ಸಂಚರಿಸುತ್ತಿದ್ದ…

ಅಲ್ ಉಮ್ಮಾ ಹೆಲ್ಪ್ ದ.ಕ (ರಿ) ತಂಡದಿಂದ ಗಣ್ಯರ ಭೇಟಿ ಹಾಗೂ ಸಂಸ್ಥೆಯ ಕಾರ್ಯ ಚಟುವಟಿಕೆ ಬಗ್ಗೆ ಚರ್ಚೆ

ಬೆಂಗಳೂರು: ಅಲ್ ಉಮ್ಮ ಹೆಲ್ಪ್ ಲೈನ್ ದ.ಕ (ರಿ) ಸಂಸ್ಥೆಯ ಸಾವಿರಾರು ಬಡ ನಿರ್ಗತಿಕ ಕುಟುಂಬಗಳಿಗೆ ನೆರವಾಗುತ್ತ ಬಂದಿದ್ದು, ಹಲವಾರು ರೋಗಿಗಳಿಗೆ ತುರ್ತು ಚಿಕಿತ್ಸೆಗೆ ಸಂಧರ್ಭದಲ್ಲಿ ಕ್ರೌಡ್ ಫಂಡಿಗ್ ಮೂಲಕ ನೆರವಾಗಿದೆ, ಅದೇ ರೀತಿ ಬಡ ಕುಟುಂಬಗಳಿಗೆ ರೇಶನ್ ಕಿಟ್, ಬಡ…

ಕೌಟುಂಬಿಕ ಕಲಹ; ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದಮ್ಮನಕಟ್ಟೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಬಾಲಕಿ ಮಾತ್ರ ಪ್ರಾಣಾಪಾಯದಿಂದ ಪಾರಗಿದ್ದಾಳೆ. ಸಿದ್ದಮ್ಮ(55), ಸುಮಿತ್ರಾ(30), ಹನುಮಂತ ರಾಜು(35) ಮೃತ…

ಉಳ್ಳಾಲ ಸಯ್ಯೆದ್ ಮದನಿ ದರ್ಗಾ ಉರೂಸ್; ಫೆಬ್ರವರಿ 10ರಿಂದ ಮಾರ್ಚ್ 6ರ ವರೆಗೆ – ಆಡಳಿತ ಕಮಿಟಿ

ಉಳ್ಳಾಲ: ಉಳ್ಳಾಲ ದರ್ಗಾ ಉರೂಸ್ ಕಾರ್ಯಕ್ರಮವು 2022 ರ ಫೆ.10 ರಿಂದ ಮಾರ್ಚ್ 6ರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ದರ್ಗಾ ಕಮಿಟಿ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದ್ದಾರೆ. ಇದೇ ತಿಂಗಳು ಡಿ.23 ರಿಂದ ಜ.16ವರೆಗೆ ಉರೂಸ್ ಕಾರ್ಯಕ್ರಮ ನಡೆಸಲು ದರ್ಗಾ ಆಡಳಿತ…

ಶಾದಿ ಡಾಟ್ ಕಾಮ್ ಮೂಲಕ ಪರಿಚಯವಾಗಿ ನಂಬಿಸಿ ಮದುವೆ; ಮದುವೆಯ ನಂತರ ಹಣ ದೋಚಿ ಪರಾರಿಯಾದ ಗಂಡ

ಬೆಂಗಳೂರು: ಆನ್ ಲೈನ್ ಮೂಲಕ ಪರಿಚಯವಾಗಿ ಮದುವೆಯಾದ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿದ ಘಟನೆ ನಡೆದಿದೆ. ಶಾದಿ ಡಾಟ್ ಕಾಮ್ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ವಂಚನೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಮಹಿಳೆ ಬೆಂಗಳೂರು ನಗರ ಪೊಲೀಸ್…

error: Content is protected !!