ಉಪ್ಪಿನಂಗಡಿ: ಇಳಂತಿಲದಲ್ಲಿ ಮತ್ತೆ ಯುವಕನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು
ಉಪ್ಪಿನಂಗಡಿ: ಯುವಕನ ಮೇಲೆ ಅಪರಿಚಿತ 9 ಜನರ ತಂಡವೊಂದು ಹಲ್ಲೆ ಮಾಡಿ ಪರಾರಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಎಂಬಲ್ಲಿ ಡಿ.18ರ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಫಾರೂಕ್ ಎಂದು ತಿಳಿದು ಬಂದಿದ್ದು, ಯುವಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ…