ಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಇಂದು ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ
ಉಪ್ಪಿನಂಗಡಿ: ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನ ವಿರೋಧಿಸಿ ಮತ್ತು ಬಂಧಿತರ ಬಿಡುಗಡೆಗಾಗಿ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಬರ್ಬರವಾಗಿ ಲಾಠಿಚಾರ್ಜ್ ನಡೆಸಿದ ಉಪ್ಪಿನಂಗಡಿ ಪೊಲೀಸರ ಕೃತ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತೀವ್ರವಾಗಿ ಖಂಡಿಸಿದ್ದಾರೆ.…