dtvkannada

Category: ಕರಾವಳಿ

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾನದಲ್ಲಿ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ; 6 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಕೊಂಬೆಟ್ಟು ಕಾಲೇಜ್ ವಿದ್ಯಾರ್ಥಿಗಳ ನಡುವೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಿನೇದಿನೇ ಪುತ್ತೂರಿನಲ್ಲಿ ಕೆಲವರು ಅಶಾಂತಿ ಸೃಷ್ಟಿಸುತ್ತಿದ್ದು, ಇಂದು ಸಂಜೆ ಪುತ್ತೂರು ಬಸ್ ನಿಲ್ದಾನದಲ್ಲಿ ಎರಡು ಗುಂಪಿನ ಮದ್ಯೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ…

ಮಂಗಳೂರು:ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಒಂದನೇ ತರಗತಿಯಲ್ಲಿ ಓದುತ್ತಿದ್ದ ತನ್ನ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ…

ಬಂಟ್ವಾಳ; ಬೆಳಂ ಬೆಳಗ್ಗೆ ಕ್ರಿಕೆಟ್ ಆಡಲು ತೆರಳಿದ್ದ ಯುವಕ ನಾಪತ್ತೆ: ದೂರು ದಾಖಲು

ಬಂಟ್ವಾಳ : ಬೆಳಿಗ್ಗೆ 7 ಗಂಟೆಗೆ ಕ್ರಿಕೆಟ್ ಆಡಲು ಎಂದು ಹೋದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ. ನ.28ರಂದು ಬೆಳಗ್ಗೆ…

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ LKG ತರಗತಿ ಪ್ರಾರಂಭ

ಪುತ್ತೂರು: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ LKG ತರಗತಿ ಪ್ರಾರಂಭ ಗೊಂಡಿದ್ದು ಪಾಟ್ರಕೊಡಿಯ ಹಿರಿಯ ದಾನಿ, ಮಾಜಿ ಕೆದಿಲ ಪಂಚಾಯತ್ ಸದಸ್ಯರಾದ ರಾಬರ್ಟ್‌ ಲಸ್ರದೊರವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃಧಿ ಸಮಿತಿಯ ಅಧ್ಯಕ್ಷರಾದ ಅಶ್ರಪ್ ತಾರಿಪಡ್ಪು, ಪಂಚಾಯತ್ ಉಪಾಧ್ಯಕ್ಷರಾದ…

ನಾಪತ್ತೆಯಾದ ಮಹಮ್ಮದ್ ಫಾರುಕ್ ಸುಲ್ತಾನ್ ಜುವೆಲ್ಲರಿಯಿಂದ ಬರೋಬ್ಬರಿ 2.5 ಕೋಟಿ ಚಿನ್ನ,ವಜ್ರ ದೋಚಿಕೊಂಡು ಪರಾರಿ ?

ಕಾಸರಗೋಡು: ತನ್ನ ಪತಿ ಬೆಳಗ್ಗೆ ಕ್ರಿಕೆಟ್ ಆಟ ಆಡಲು ಮೈದಾನಕ್ಕೆ ಹೋದವರು ನಾಪತ್ತೆಯಾಗಿದ್ದಾರೆಂದು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ಧ ಪ್ರಕರಣವು ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಕಾಸರಗೋಡಿನ ಪ್ರತಿಷ್ಠಿತ ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರ ವಂಚನೆ…

ಉಪ್ಪಿನಂಗಡಿ; ಬೊಳ್ಳಾರು ಸಮೀಪ ಈಜಲು ತೆರಳಿದ ಯುವಕ ನೀರುಪಾಲು

ಉಪ್ಪಿನಂಗಡಿ: ಈಜಲು ತೆರಳಿದ ಯುವಕನೋರ್ವ ನಿರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಇಂದು ನಡೆದಿದೆ. ಸ್ನಾನೆಕ್ಕೆಂದು ನೀರಿಗಿಳಿದಾತ ಕಣ್ಮರೆಯಾಗಿದ್ದು ಯುವಕನ ಪತ್ತೆಗಾಗಿ ಉಪ್ಪಿನಂಗಡಿ ಯುವಕರ ಶೋಧ ಕಾರ್ಯ ಮುಂದುವರೆದಿದೆ.

ಕಳ್ಳತನದ ಆರೋಪ ಹೊರಿಸಿ ಯುವಕನಿಗೆ ಪೊಲೀಸರಿಂದ ದೌರ್ಜನ್ಯ; ಯುವಕನ ತಂದೆಯಿಂದ ಕಮಿಷನರ್’ಗೆ ದೂರು

ಬೆಂಗಳೂರು: ‘ಕಳ್ಳತನ ಆರೋಪ ಹೊರಿಸಿ ಮಗನನ್ನು ಠಾಣೆಗೆ ಎಳೆದೊಯ್ದಿದ್ದ ವರ್ತೂರು ಪೊಲೀಸರು ಮನಬಂದಂತೆ ಥಳಿಸಿದ್ದು, ಇದರಿಂದ ಆತ ಬಲಗೈಯನ್ನೇ ಕಳೆದುಕೊಂಡಿದ್ದಾನೆ’ ಎಂದು ಅಮ್ಜದ್ ಖಾನ್ ಎಂಬುವರು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದು, ಈ ಆರೋಪದ ಬಗ್ಗೆ ವೈಟ್‌ಫೀಲ್ಡ್…

ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ವತಿಯಿಂದ ಮುಹ್ಯಿದ್ದೀನ್ ಮಾಲೆ ಆಲಾಪನೆ ಮತ್ತು ಕರ್ನಾಟಕ ಮುಸ್ಲಿಂ ಜಮಾ‌ಅತ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

ಎಸ್ಸೆಸ್ಸೆಫ್ ಎಸ್‌ವೈ‌ಎಸ್ಆಧ್ಯಾತ್ಮಿಕ ಮಜ್ಲಿಸ್ ಮೂಲಕ ಅಹ್ಲ್ ಸುನ್ನತ್ ಜೀವಂತಗೊಳಿಸುತ್ತಿದೆ : ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಮಾಣಿ : ಅಹ್ಲ್ ಸುನ್ನತ್ ವಲ್ ಜಮಾ‌ಅತ್‌ನ ಆಶಯ ಆದರ್ಶಗಳನ್ನು ಉಳಿಸಿ ಬೆಳೆಸುವುದರಲ್ಲಿ ಎಸ್ಸೆಸ್ಸೆಫ್ ಮತ್ತು ಎಸ್‌ವೈ‌ಎಸ್‌ನ ಪಾತ್ರ ಬಹಳ ದೊಡ್ಡದು ಆಧ್ಯಾತ್ಮಿಕ…

ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ತಲವಾರ್ ;8 ಮಂದಿಯ ಗ್ಯಾಂಗ್ ನಿಂದ ಶ್ರವಣ್ ಕೊಲೆ ಯತ್ನ

ಮಂಗಳೂರು : ಹಳೆಯ ದ್ವೇಷದಿಂದ ಯುವಕನಿಗೆ ತಂಡವೊಂದು ಮಾರಕಾಯುಧದಿಂದ ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾಳಿಗೊಳಗಾದ ಯುವಕನನ್ನು ಶ್ರವಣ್ ಎಂದು ಗುರುತಿಸಲಾಗಿದ್ದು ಎಂಟು ಮಂದಿಯ ತಂಡವೊಂದು ಶ್ರವಣ್‌ಗೆ ಮಾರಕಾಯುಧದಿಂದ ಹಲ್ಲೆ‌ ನಡೆಸಿದ್ದು, ಗಂಭೀರ…

ಮಂಗಳೂರು:ಉಳ್ಳಾಲದಲ್ಲಿ PUC ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣ;ನ್ಯಾಯಾಲಯದಲ್ಲಿ ಆರೋಪಿ ಇರ್ಫಾನ್‌ಗೆ 7 ವರ್ಷ ಕಠಿಣ ಸಜೆ ಘೋಷಣೆ

ಮಂಗಳೂರು: 7 ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ- 1 ನ್ಯಾಯಾಲಯದ ನ್ಯಾಯಾಧೀಶರು 7 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ ಮಂಗಳೂರು…

error: Content is protected !!