ಉಪ್ಪಿನಂಗಡಿ ಮಠ ಬಳಿ ರಿಕ್ಷಾ-ಲಾರಿ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತ್ಯು
ಉಪ್ಪಿನಂಗಡಿ: ನಿನ್ನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿದ್ದ ಮಹಿಳೆ ಖದೀಜಾ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾರೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ…