ಉಡುಪಿ: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ; 8 ವರ್ಷದ ಬಾಲಕಿ ಸ್ಥಳದಲ್ಲೇ ಮೃತ್ಯು
ಉಡುಪಿ: ಸ್ಕೂಟರ್ಗೆ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದು 8 ವರ್ಷದ ಬಾಲಕಿ ಅದೇ ಲಾರಿಯಡಿ ಬಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ನಿನ್ನೆ ಉಡುಪಿ ಅಂಬಾಗಿಲು ಬಳಿಯ ನಾರಾಯಣ ನಗರ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ ಜಿ ನಾಯಕ್(8) ಎಂದು…