ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ಗೆ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು
ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ ಅಬುಧಾಬಿಯಲ್ಲಿ ನಡೆದ ಸೂಪರ್-12 ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಸತತ ಎರಡನೇ ಗೆಲುವು ದಾಖಲಿಸಿರುವ ಇಂಗ್ಲೆಂಡ್, ನಾಲ್ಕು…