ಪುತ್ತೂರು: ಕೈಕಾರ ಶಾಲೆ ಬಳಿ ಕಾರು ಮತ್ತು ಆಟೋ ರಿಕ್ಷಾ ಡಿಕ್ಕಿ
ಪುತ್ತೂರು: ಆಲ್ಟೊ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಸಮೀಪದ ಕೈಕಾರ ಶಾಲೆ ಬಳಿ ಇಂದು ಸಂಜೆ ನಡೆದಿದೆ. ಕಾರಿನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ .