MJM ಕಲ್ಲುಗುಂಡಿ ಯಲ್ಲಿ ಸರಳವಾಗಿ ಈದ್ ಮೀಲಾದ್ ಆಚರಣೆ
ಸುಳ್ಯ: ಕಲ್ಲುಗುಂಡಿ ಮುಹ್ಯದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ. ಅ) ರವರ 1496ನೇ ಜನ್ಮದಿನಾಚರಣೆ ನಿನ್ನೆ ಮಂಗಳವಾರ ಸರಳವಾಗಿ ಆಚರಿಸಲಾಯಿತು. ಬೆಳಿಗ್ಗೆ ಗಂಟೆ 8:30ಕ್ಕೆ ಜಮಾಅತಿನ ಅಧ್ಯಕ್ಷರಾದ ಹಾಜಿ ಅಬ್ಬಾಸ್ ಸಂಟ್ಯಾರ್ ದ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.…