ಬಾಲಿವುಡ್ ನಟ ಅಕ್ಷಯ್ ಕುಮಾರ್ ಮಾತೃ ವಿಯೋಗ
ಮುಂಬೈ ಸೆ.8: ಬಾಲಿವುಡ್ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3 ರಂದು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ…