ವಿಟ್ಲ: ಪುಣಚ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿಗೆ ಗಾಯ
ವಿಟ್ಲ: ವಿಟ್ಲ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ತಾಲೂಕಿನ ವಿಟ್ಲ ಭಾಗದ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆ ಕುಸಿದು ಬಿದ್ದ ಬಗ್ಗೆ ವರದಿಯಾಗಿದೆ.…