ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ನ್ಯಾಯವಾದಿ ಅಸ್ಗರ್ ಮುಡಿಪು ಆಯ್ಕೆ
ಮಂಗಳೂರು: ಬಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಇದರ ಜಿಲ್ಲಾ ಉಪಾಧ್ಯಕ್ಷರಾಗಿ ವಕೀಲರು ಯುವ ಸಂಘಟಕ ಅಸ್ಗರ್ ಮುಡಿಪು ಆಯ್ಕೆಯಾಗಿದ್ದಾರೆ. ಪಕ್ಷದ ವಿವಿಧ ಮಜಲುಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ವಿವಿಧ ಹುದ್ದೆಗಳನ್ನು ಅಲಂಕರಿಸಿದ ಅಸ್ಗರ್ ಮುಡಿಪು ರವರ…