ಪುತ್ತೂರು: ಕಬಕದ ಮುರದಲ್ಲಿ ಟಿಪ್ಪರ್ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ; ಒರ್ವ ಮೃತ್ಯು, ಇನ್ನೋರ್ವನ ಸ್ಥಿತಿ ಚಿಂತಾಜನಕ..!!
ನಿನ್ನೆ ಕಲ್ಲರ್ಪೆಯಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದ ಚಾಯೆ ಮಾಸುವ ಮುನ್ನ ಮತ್ತೊಂದು ಅಪಘಾತ..!!
ಪುತ್ತೂರು: ನಗರದ ಮುರದಲ್ಲಿ ಇದೀಗ ಎಂಪಿಎಂ ಸ್ಕೂಲ್ ಬಳಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಅವರನ್ನು ಪುತ್ತೂರು…