dtvkannada

Category: ಕರಾವಳಿ

ಪುತ್ತೂರು: ಪೊಲೀಸ್ ಠಾಣಾ ಬಳಿ ಯುವತಿಗೆ ಚಾಕು ಇರಿತ; ಸ್ಥಿತಿ ಗಂಭೀರ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆ ಬಳಿ ಯುವತಿಯೋರ್ವಳಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆಗೈದ ಪ್ರಕರಣ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಭಾಗದ ಗೌರಿ(೨೦) ಎಂದು ಗುರುತಿಸಲಾಗಿದೆ. ಯುವತಿಗೆ ಮಾರಣಾಂತಿಕ ಹಲ್ಲೆಗೈದು ಕುತ್ತಿಗೆಗೆ ಚಾಕುವಿನಿಂದ ಇರಿದು…

ಪುತ್ತೂರು: ಕಟ್ಟತ್ತಾರಿನಲ್ಲಿ ವೀಡಿಯೋ ಮಾಡಿ ಆತ್ಮಹತ್ಯೆ ಯತ್ನಿಸಿದ ಯುವಕ; ಆಸ್ಪತ್ರೆಗೆ ದಾಖಲು

ಆತ್ಮಹತ್ಯೆಗೆ ನಿಖರ ಕಾರಣವನ್ನು ವೀಡಿಯೋ ಮೂಲಕ ಹರಿಯಬಿಟ್ಟ ಯುವಕ; ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

ಪುತ್ತೂರು: ಕೆಯ್ಯೂರು ಕಟ್ಟತ್ತಾರಿನಲ್ಲಿ ಯುವಕನೋರ್ವ ಸೆಲ್ಫೀ ವೀಡಿಯೋ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ವೃತ್ತಿಯಲ್ಲಿ ತಾನು ಚಾಲಕನಾಗಿದ್ದು ಮಾಲಕರು ತನ್ನ ಮೇಲೆ ಹಲ್ಲೆ ನಡೆಸಿದ್ದು ಈ ಒಂದು ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದೆಂದು ವೀಡಿಯೋದಲ್ಲಿ ಹೇಳಿದ್ದು ಈ ವೀಡಿಯೋ…

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್; ಬಾನೆತ್ತರಕ್ಕೆ ಹಾರಿದ ಭಾರತದ ಕೀರ್ತಿ ಪತಾಕೆ

ಇಸ್ರೋ ಸಂಸ್ಥೆಯ ಮೂರನೇ ಚಂದ್ರ ಯಾನ -3 ವಿಕ್ರಮ್ ಇಂದು ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾನ್ಡ್ ಆಗಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆಯನ್ನೇ ಮಾಡಿದೆ. ಜುಲೈ 14 ರಂದು ಯಶಸ್ವಿಯಾಗಿ ಉಡಾವಣೆಗೊಂಡ ಲ್ಯಾಂಡರ್ ಮಾಡ್ಯೂಲ್ ಆಗಸ್ಟ್ 23 ರ ಇಂದು…

ಉಪ್ಪಿನಂಗಡಿ: ಹೃದಯ ಸಂಭಂದಿತ ಕಾಯಿಲೆಯಿಂದ SSLC ವಿದ್ಯಾರ್ಥಿ ಮೃತ್ಯು

ಸಂತಾಪ ಸೂಚಕವಾಗಿ ಇಂದು ಉಪ್ಪಿನಂಗಡಿ ಇಂಡಿಯನ್ ಸ್ಕೂಲ್ ಗೆ ರಜೆ ಘೋಷಣೆ

ಉಪ್ಪಿನಂಗಡಿ: ಅನಾರೋಗ್ಯ ಹಿನ್ನಲೆ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆದಮಲೆ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಪೆದಮಲೆ ನಿವಾಸಿ ಸಮದ್ ಹಾಜಿ ರವರ ಪುತ್ರ ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್ ಇದರ ಪ್ರತಿಭಾವಂತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ…

ಫಾಝಿಲ್ ಹತ್ಯೆ ಪ್ರಕರಣ; ಇಬ್ಬರಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ನಡೆದ ಬೆನ್ನಲ್ಲೇ ಜನರನ್ನು ಬೆಚ್ಚಿ ಬೀಳಿಸಿದ ಮತ್ತೊಂದು ಕೊಲೆ ಸುರತ್ಕಲಿನ ಮಂಗಳ ಪೇಟೆ ನಿವಾಸಿ ಫಾಝಿಲ್ ನಡೆದಿದ್ದು ಅದಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾದ ಬಗ್ಗೆ ವರದಿಯಾಗಿದೆ. ಕೊಲೆ ಪ್ರಕರಣದ ಏಳು ಮಂದಿ ಆರೋಪಿಗಳಲ್ಲಿ…

ಪುತ್ತೂರು: ಬಡಗನ್ನೂರು ಬಿಜೆಪಿ ಮುಖಂಡ ವಾಮನ ಮೂಲ್ಯ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಬಡಗನ್ನೂರು ಗ್ರಾಮದ ಹಿರಿಯ ಬಿಜೆಪಿ ಮುಖಂಡ ವಾಮನಮೂಲ್ಯರವರು ತನ್ನ ಬೆಂಬಲಿಗರೊಂದಿಗೆ ಆ. ೨೧ ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕರು…

ಬಡಗನ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಖಂಡಿತವಾಗಿಯೂ ಮಾಡುತ್ತೇನೆ: ಶಾಸಕ ಅಶೋಕ್ ರೈ

ಪುತ್ತೂರು:ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ತಾನು ಶಾಸಕನಾಗಿ ಮೊದಲ ಆದ್ಯತೆ ನೀಡುತ್ತೇನೆ. ಸರಕಾರದ ಯೋಜನೆಗಳು ಎಲ್ಲ ಅರ್ಹ ಫಲಾನುಭವಿಗಳಿಗೂ ಸಿಗುವಂತಾಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬಡಗನ್ನೂರು ವಲಯ ಕಾಂಗ್ರೆಸ್ ವತಿಯಿಂದ ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕ…

ಪುತ್ತೂರು: ಈದ್ ಮಿಲಾದ್ ನೂತನ ಸಮಿತಿ ರಚನೆ; ಅಧ್ಯಕ್ಷರಾಗಿ ಬಶೀರ್ ಪರ್ಲಡ್ಕ ಪ್ರ.ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು ಆಯ್ಕೆ

ಪುತ್ತೂರು: ಮುಸ್ಲಿಂ ಯುವಜನ ಪರಿಷತ್ ವತಿಯಿಂದ ಈದ್ ಮಿಲಾದ್ ಆಚರಣೆ ಬಗ್ಗೆ ಸಮಾಲೋಚನಾ ಸಭೆಯು ಯುವಜನ ಪರಿಷತ್ ಅಧ್ಯಕ್ಷರಾದ ಹಾಜಿ ಅಶ್ರಫ್ ಕಲ್ಲೇಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಬಶೀರ್ ಪರ್ಲಡ್ಕ, ಉಪಾಧ್ಯಕ್ಷರಾಗಿ ಖಾದರ್ ಕಬಕ ಹಾಗೂ…

ಉಪ್ಪಿನಂಗಡಿ: ತನ್ನ ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ನೀಚ ತಂದೆ; ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಉಪ್ಪಿನಂಗಡಿ: ಓರ್ವ ತಂದೆ ತನ್ನ ಮಗಳನ್ನೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದಿದ್ದಾಗ ತನ್ನ ಮಗಳನ್ನು ಬ್ಲಾಕ್ ಮೆಲ್ ಮಾಡಿ ನಿರಂತರ ಅತ್ಯಾಚಾರ ನಡೆಸಿ ಮಗಳನ್ನು 5 ತಿಂಗಳ ಗರ್ಭಿಣಿಯಾಗಿಸಿದ ನೀಚ…

ಬಂಟ್ವಾಳ: ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಪಲ್ಟಿ; ಚಾಲಕ ಮೃತ್ಯು

ಬಂಟ್ವಾಳ: ರೋಗಿಯನ್ನು ಕೊಂಡೊಯುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆಗಳು ಬಂಟ್ವಾಳ ಸಮೀಪದ ವಗ್ಗ ಎಂಬಲ್ಲಿ ಇದೀಗ ಸಂಭವಿಸಿದೆ.ಮೃತಪಟ್ಟ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯಿಂದ ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಬಂಟ್ವಾಳ…

error: Content is protected !!