ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರಜೆ ನೀಡುತ್ತಿರುವ ದ.ಕ ಜಿಲ್ಲಾಧಿಕಾರಿಗೆ ಮಕ್ಕಳು ಅಭಿನಂದನೆ ಸಲ್ಲಿಸಿದ್ದು ಹೀಗೆ
ವಿಡಿಯೋ ನೋಡಿದರೆ ನೀವು ಕೂಡ ನಕ್ಕು ನಕ್ಕು ಸುಸ್ತಾಗುತ್ತೀರಾ
ಮಂಗಳೂರು: ದ ಕ ಜಿಲ್ಲೆಯಲ್ಲಿ ಎಡೆ ಬಿಡದೆ ಬೀಳುತ್ತಿರುವ ಬಾರೀ ಗಾಳಿ ಮಳೆಗೆ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲೈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರವಾಗಿ ಶಾಲೆ ರಜೆ ನೀಡುತ್ತಿದ್ದು ಇದೀಗ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ…