ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ 90ಅಡಿ ಆಳದ ಜಲಪಾತಕ್ಕೆ ಹಾರಿದ ಶಾಲಾಬಾಲಕಿ
ಶಾಲಾಬಾಲಕಿಯೊಬ್ಬಳ ಪೋಷಕರು, ಜಾಸ್ತಿ ಮೊಬೈಲ್ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ ಘಟನೆ ಛತ್ತೀಸ್ಗಢದ ಬಸ್ತಾರ್ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ನಡೆದಿದೆ. ಮಂಗಳವಾರ ಈ ಘಟನೆ ನಡೆದಿದೆ. ಜಲಪಾತಕ್ಕೆ…