ಅಡಿಕೆ ಹಾಗೂ ಕಾಳು ಮೆಣಸಿಗೆ ಬೆಳೆ ವಿಮೆ ಮಂಜೂರು ಮಾಡಿಸಿದ ಶಾಸಕ ಅಶೋಕ್ ಕುಮಾರ್ ರೈ
ಶಾಸಕರ ಸಾಧನೆಗೆ ಅಭಿನಂದನೆ ಸಲ್ಲಿಸಿದ ಕೃಷಿ ಪತ್ತಿನ ಸ.ಸಂಘದ ಅಧ್ಯಕ್ಷ ಎಚ್ ಮಹಮ್ಮದ್ ಅಲಿ
ಪುತ್ತೂರು: ರಾಜ್ಯ ಬಿಜೆಪಿ ಸರಕಾರದ ರಾಜ್ಯ ಮಟ್ಟದ ಬೆಳೆ ವಿಮೆ ಸಮನ್ವಯ ಸಮಿತಿಯು ಅಡಿಕೆ ಹಾಗೂ ಕಾಳು ಮೆಣಸಿಗೆ ಸಂಬಂಧಿಸಿದಂತೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅನುಮೋದನೆ ನೀಡದೆ ಕೈ ಬಿಟ್ಟಿತ್ತು,ಇದರಿಂದ ಪುತ್ತೂರು ಸೇರಿದಂತೆ ದ ಕ ಹಾಗೂ ಉಡುಪಿ…