dtvkannada

Category: ಕರಾವಳಿ

ಮುಡಿಪು: ರಸ್ತೆ ದಾಟುತ್ತಿದ್ದ ವೇಳೆ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದ ಮಹಿಳೆ; ವಿಡಿಯೋ ನೋಡಿ

ಮುಡಿಪು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್‌ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ದೇರಳಕಟ್ಟೆ ಸಮೀಪದ ನರಿಂಗಾನ ತೌಡುಗೋಳಿ ಕ್ರಾಸ್ ಬಳಿ ಸಂಭವಿಸಿದೆ. ಈ ಘಟನೆಯ ರೋಚಕ ದೃಶ್ಯ ಘಟನಾ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಅಪಾಯದಿಂದ…

ದ.ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ ರಿಷ್ಯಂತ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರವು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಒಂದು ವರ್ಗಾವಣೆಯಲ್ಲಿ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್.ಪಿ) ಐಪಿಎಸ್ ಅಧಿಕಾರಿ ಸಿ.ಬಿ ರಿಷ್ಯಂತ್ ನೇಮಕ ಮಾಡಲಾಗಿದೆ. ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ…

ಬೆಂಗಳೂರು: ಅಕ್ಕಿ ಮತ್ತು ಗ್ಯಾರೆಂಟಿ ಬಗ್ಗೆ‌ ಗೊಂದಲ; ಸದನದ ಹೊರ ಮತ್ತು ಒಳಭಾಗದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಅಕ್ಕಿ ಸೇರಿದಂತೆ ಗ್ಯಾರಂಟಿಗಳ ಗೊಂದಲ, ಸರ್ಕಾರದ ವೈಫಲ್ಯದ ವಿರುದ್ಧ ಸದನದ ಒಳಗೆ, ಹೊರಗೆ ಪ್ರತಿಭಟನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಕೇಂದ್ರದ 5 ಕೆ.ಜಿ ಅಕ್ಕಿ ಜತೆಗೆ ನೀವು ನೀಡಿದ್ದ ಗ್ಯಾರಂಟಿ ಭರವಸೆಯಂತೆ ಒಟ್ಟು 15…

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ; ಓರ್ವ ಮೃತ್ಯು

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಸಂಟ್ಯಾರು- ಕಲ್ಲರ್ಪೆ ಬಳಿ ನಡೆದಿದೆ. ಮೃತರನ್ನು ಕುರಿಯ ಅಜ್ಜಿಕಟ್ಟೆ ನಿವಾಸಿ ಉಸ್ಮಾನ್ ಕೋಡಿಜಾಲ್(53) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ತನ್ನ ಜಮೀನಿನ…

ಗಾಳಿಮುಖ: ಜನವಸತಿ ಪ್ರದೇಶದಲ್ಲಿ ವೈನ್ ಶಾಪ್ ತೆರೆಯಲು ಸಿದ್ದತೆ; ಗ್ರಾಮಸ್ಥರಿಂದ ಅಬಕಾರಿ ಸಚಿವರಿಗೆ ದೂರು- ಪ್ರತಿಭಟನೆಗೆ ಸಿದ್ದತೆ

ಪುತ್ತೂರು: ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ವೈನ್ ಶಾಪ್ ತೆರೆಯಲು ಹುನ್ನಾರ ನಡೆಸುತ್ತಿದ್ದು ಇದರ ವಿರುದ್ದ ಸ್ಥಳೀಯ ನಿವಾಸಿಗಳು ರಾಜ್ಯ ಅಬಕಾರಿ ಸಚಿವರಿಗೆ ದೂರು ನೀಡಿದ್ದು ಯಾವುದೇ ಕಾರಣಕ್ಕೂ ಅಲ್ಲಿ ವೈನ್ ಶಾಪ್…

ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸಿನಿಂದ ಮೂವರನ್ನು ಫೈನಲ್‌ಗೊಳಿಸಿದ ಹೈಕಮಾಂಡ್

ಟಿಕೆಟ್ ದಕ್ಕಿಸಿಕೊಂಡ ನಾಯಕರು ಯಾರು..!!?

ನವದೆಹಲಿ: ರಾಜ್ಯದಲ್ಲಿ ವಿಧಾನ ಪರಿಷತ್ ನಲ್ಲಿ ತೆರವಾಗಿರುವ ಮೂರು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿ ಮೂವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಸೋಮವಾರ ಸಂಜೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಕಾಂಗ್ರೆಸ್, ಶೆಟ್ಟರ್ ಜತೆಗೆ ಸಚಿವ ಎ.ಎಸ್ ಬೋಸರಾಜು, ತಿಪ್ಪಣ್ಣಪ್ಪ…

ಫಾಝಿಲ್, ದೀಪಕ್ ರಾವ್ ಸೇರಿ 6 ಅಮಾಯಕ ಕುಟುಂಬಗಳಿಗೆ 25 ಲಕ್ಷ ರೂಗಳ ಚೆಕ್ ವಿತರಿಸಿದ ಸಿದ್ದರಾಮಯ್ಯ

6 ಕುಟುಂಬಗಳ ಓರ್ವ ಸದಸ್ಯರಿಗೆ ಸರಕಾರಿ ಕೆಲಸದ ಭರವಸೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ಬಿಜೆಪಿ ಅದಿಕಾರದ ವೇಳೆ ದುಷ್ಕರ್ಮಿಗಳಿಂದ ಹತ್ಯೆಕ್ಕೊಳಗಾದ ಫಾಝಿಲ್, ಮಸೂದ್, ಹಾಗು ದೀಪಕ್ ರಾವ್, ಇದ್ರಿಸ್ ಪಾಷ ಮತ್ತು ಸಮೀರ್ ಕುಟುಂಬಗಳಿಗೆ ತಲಾ 25 ಲಕ್ಷ ಚೆಕ್ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ನಮ್ಮ ಅಧಿಕಾರವಧಿಯಲ್ಲಿ ಯಾರಿಗೂ ತಾರತಮ್ಯ ಮಾಡುವುದ್ದಿಲ್ಲ.ಎಲ್ಲರ ನೋವುಗಳಿಗೆ…

ಪುತ್ತೂರು: ಕ್ಷೇತ್ರದ ಅಭಿವೃದ್ದಿಗಾಗಿ ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಶಾಸಕರ ಅಭಿವೃದ್ಧಿಯ ನಡೆ ಕಂಡು ಭರವಸೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಪುತ್ತೂರು: ಪುತ್ತೂರು ವಿಧಾನಸಬಾ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಕಾರ್ಯಗಳು ಮತ್ತು ಶಾಸಕರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಯೋಜನೆಯ ಕುರಿತು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಮಾತುಕತೆ ನಡೆಸಿದರು. ಸಿಎಂ ನಿವಾಸ ಕೃಷ್ಣಾದಲ್ಲಿ ಸಿದ್ದರಾಮಯ್ಯ ರವರನ್ನು ಭೇಟಿಯಾದ ಶಾಸಕ ಅಶೋಕ್…

ದುಷ್ಕರ್ಮಿಗಳಿಂದ ಕೊಲೆಗೀಡಾದವರ ಕುಟುಂಬಗಳಿಗೆ ಮುಖ್ಯಮಂತ್ರಿಯಿಂದ ತಲಾ ೨೫ ಲಕ್ಷ ಪರಿಹಾರ ವಿತರಣೆ

ಪುತ್ತೂರು: ವಿವಿಧ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಗೀಡಾದ ನಾಲ್ವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪರಿಹಾರದ ಚೆಕ್ ವಿತರಣೆ ಮಾಡಿದರು. ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ನಾಲ್ವರ ಕುಟುಂಬಗಳಿಗೂ ತಲಾ ೨೫ ಲಕ್ಷದಂತೆ…

ಪುತ್ತೂರು: ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾದ ಶಾಸಕ ಅಶೋಕ್ ಕುಮಾರ್ ರೈ

ಇಬ್ಬರು ಅಧಿಕಾರಿಗಳನ್ನು ಬೆಂಡೆತ್ತಿ 40 ಸಾವಿರ ಲಂಚವನ್ನು ಹಿಂದುರುಗಿಸಿದ ಪುತ್ತೂರಿನ ಶಾಸಕ

ಪುತ್ತೂರು: ಶೇಂದಿ (ಕಳಿ) ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ. ಕೋಡಿಂಬಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಷಯ ತಿಳಿಸಿದ ಶಾಸಕ ಅಶೋಕ್ ರೈ…

error: Content is protected !!