dtvkannada

Category: ಕರಾವಳಿ

ಕನಕಪುರ: ಗೋ ರಕ್ಷಣೆ ಹೆಸರಲ್ಲಿ ಅಮಾಯಕನ ಹತ್ಯೆ; ಈ ಘಟನೆ ನನಗೆ ತುಂಬಾನೇ ಆಘಾತ ನೀಡಿದೆ- ಹೆಚ್.ಡಿ ಕುಮಾರಸ್ವಾಮಿ

ಕನಕಪುರ: ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ BJP Karnataka ಸರಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ…

ಗೋ ರಕ್ಷಕರಿಂದ ಹತ್ಯೆಯಾದ ಇದ್ರಿಸ್; ಬಿಜೆಪಿಯ ಗೂಂಡಾ ಸಂಸ್ಕೃತಿಯ ಬಾಗ ಎಂದ ಸಿದ್ದರಾಮಯ್ಯ

ಬೆಂಗಳೂರು: ಧರ್ಮ ರಕ್ಷಣೆಯ ಹೆಸರಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆಯೇ ಸಾಕ್ಷಿ ಎಂದು ಗೋ ರಕ್ಷಕರ ಕೈಯಿಂದ ಹತ್ಯೆಗೊಳಗಾದ ಇದ್ರಿಸ್ ರವರ ಹತ್ಯೆಯನ್ನು ಖಂಡಿಸಿ ಸಿದ್ದರಾಮಯ್ಯ ಮಾಧ್ಯಮಕ್ಕೆ ತಿಳಿಸಿದರು .…

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ; ಮಕ್ಕಳಾಗಿಲ್ಲ ಎಂಬ ಕೊರಗು ಯುವತಿನ್ನು ಬಲಿ ಪಡೆಯಿತೇ..!!??

ಶಿವಮೊಗ್ಗ: ಮದುವೆಯಾಗಿ ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಿಳಘಟ್ಟ ಬಡಾವಣೆಯಲ್ಲಿ ಸಂಭವಿಸಿದೆ. ಮೃತಪಟ್ಟ ದುರ್ದೈವಿಯನ್ನು ಸಂಗೀತ ಎಂದು ತಿಳಿದು ಬಂದಿದ್ದು ಸಂಗೀತರವರು ಗುರುಮೂರ್ತಿ ಅವರ ಜೊತೆ ವಿವಾಹವಾಗಿದ್ದು ಮಕ್ಕಳಾಗದ ಕಾರಣ ನೇಣು ಬಿಗಿದುಕೊಂಡು…

ಈ ಬಾರಿ ವಿಧಾನಸಭಾ ಚುನಾವಣೆ ಬುಧವಾರದ ದಿನ ನಿಗದಿ ಪಡಿಸಲು ಕಾರಣವೇನು ನಿಮಗೆ ಗೊತ್ತೇ??

ಬೆಂಗಳೂರು: ಕರ್ನಾಟಕದ ಕುರುಕ್ಷೇತ್ರ ಯುದ್ಧಕ್ಕೆ ರಣಕಹಳೆ ಮೊಳಗಿದ್ದು ಮೇ 10 ಬುಧವಾರ ದಂದು ಮತದಾರ ಕರ್ನಾಟಕದ ಚಿತ್ರಣವನ್ನು ಬರೆಯಲಿದ್ದಾನೆ. ಅಷ್ಟಕ್ಕೂ ಕರ್ನಾಟಕ ವಿಧಾನ ಸಭಾ ಚುನಾವಣೆಯನ್ನು ಚುನಾವಣಾ ಆಯುಕ್ತರು ಬುಧವಾರವೇ ಮಾಡಲು ಕಾರಣವೇನು ಗೊತ್ತೇ?ಸೋಮವಾರ ನಿಗದಿ ಮಾಡಿದರೆ ಶನಿವಾರ, ಆದಿತ್ಯವಾರ ಜೊತೆ…

ಹಿಂದುಸ್ತಾನ್ ಫ್ರೆಂಡ್ಸ್ ವತಿಯಿಂದ ಪುತ್ತೂರಿನಲ್ಲಿ ಬೃಹತ್ ಇಫ್ತಾರ್ ಕೂಟ

ಪುತ್ತೂರು: ಹಿಂದುಸ್ತಾನ್ ಫ್ರೆಂಡ್ಸ್ ಪುತ್ತೂರು ಇದರ ವತಿಯಿಂದ, ಬೃಹತ್ ಸಾರ್ವಜನಿಕ‌ ಇಫ್ತಾರ್ ಕೂಟವು ಪುತ್ತೂರಿನ ಗಾಂಧಿ ಕಟ್ಟೆಯ ಬಳಿ ಏಪ್ರಿಲ್ 01 ರಂದು ನಡೆಯಲಿದೆ. ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ, ಪುತ್ತೂರು ಪರಿಸರದಲ್ಲಿ ಹೆಸರುವಾಸಿಯಾದ ಪುತ್ತೂರಿನ ವರ್ತಕರು ಹಾಗೂ ಕಾರ್ಮಿಕರನ್ನೊಳಗೊಂಡ “ಹಿಂದುಸ್ತಾನ್…

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ತಾನು ನೇಣು ಹಾಕಿಕೊಂಡ ಯಜಮಾನ

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಮಂಗಳೂರುನ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜೊಂದರಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಮೈಸೂರು ನಿವಾಸಿಗಳು ಎಂದು ಗುರುತಿಸಲಾಗಿದೆ. ಮೈಸೂರಿನ ವಾಣಿ ನಿವಾಸಿಗಳಾದ ದೇವೇಂದ್ರ(48) ಹಾಗು ಅವರ ಪತ್ನಿ ನಿರ್ಮಲಾ(45) ಮತ್ತು ಮಕ್ಕಳಾದ…

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಕಾವೇರಿದ ರಂಗು

ಪುತ್ತೂರು ಕ್ಷೇತ್ರದಲ್ಲಿ ಹೊಸಬರಿಗೆ ಬಿಟ್ಟು ಬೇರೆ ಯಾರಿಗೂ ಬೇಕಾದರು ಟಿಕೆಟ್ ನೀಡಲಿ

ಪುತ್ತೂರು: ದಿನದಿಂದ ದಿನಕ್ಕೆ ಪುತ್ತೂರು ಕಾಂಗ್ರೆಸ್ ಪಾಲಾಯದಲ್ಲಿ ಬದಲಾವಣೆ ಕಾಣುತ್ತಿದ್ದು ಈದೀಗ‌ ಮಹತ್ತರವಾದ ಮಾತೊಂದು ಕೇಳಿಬರುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಹೊಸಬರಿಗೆ ಟಿಕೆಟ್ ಘೋಷಣೆ ಮಾಡಿದ್ದೇ ಆದರೆ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕವಾಗಿ ತಮ್ಮ ಪಕ್ಷದ ಜವಾಬ್ದಾರಿ ಹುದ್ದೆಗಳಿಗೆ ರಾಜಿನಾಮೆ ನೀಡುವ ಬಗ್ಗೆ ಎಚ್ಚರಿಕೆಯ…

ಬಂಟ್ವಾಳ: ಪವಿತ್ರ ಉಮ್ರಾ ಕರ್ಮ ನಿರ್ವಹಿಸಲು ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ: ಪವಿತ್ರ ಮೆಕ್ಕಾಗೆ ಉಮ್ರಾ ಯಾತ್ರೆಗೆ ತೆರಳಿದ ಭಾರತದ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.ಮೃತಪಟ್ಟ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಉಸ್ಮಾನ್ (67) ಎಂದು ಗುರುತಿಸಲಾಗಿದೆ. ತಿಂಗಳ ಹಿಂದೆ ಪವಿತ್ರ ಉಮ್ರಾ ಯಾತ್ರೆಗೆಂದು ಹೊರಟ…

ಸೇತುವೆ ಕಾಮಗಾರಿಯ ಡಿವೈಡರ್’ಗೆ ಕಾರು ಡಿಕ್ಕಿ; ಮಹಿಳೆ ಮೃತ್ಯು, ಪತಿ ಹಾಗೂ ಪುತ್ರ ಗಂಭೀರ

ನೆಲ್ಯಾಡಿ: ಕಾರೊಂದು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿನ ಕಡೆ ಬರುತ್ತಿದ್ದ ಕೇರಳ ಮೂಲದ ಕಾರು, ಚಾಲಕನ…

ಕಡಬ: ಕಡಬದಲ್ಲಿ ದೈವ ನರ್ತನ ಮಾಡುತ್ತಿದ್ದಾಗ ಕುಸಿದು ಬಿದ್ದು ದೈವನರ್ತಕ ಮೃತ್ಯು..!

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹಲವಾರು ವರ್ಷಗಳಿಂದ…

error: Content is protected !!