dtvkannada

Category: ಕರಾವಳಿ

ಪುತ್ತೂರು: ಮಗಳ ಸಮಯಪ್ರಜ್ಞೆಯಿಂದ ಉಳಿದ ತಾಯಿಯ ಜೀವ

ಪುತ್ತೂರು: ನಾಗರಹಾವು ಕಡಿತಕ್ಕೊಳಗಾದ ಹೆತ್ತ ತಾಯಿಯ ಅಮೂಲ್ಯ ಜೀವವನ್ನು ಮಗಳು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ರೇಂಜರ್ ವಿದ್ಯಾರ್ಥಿನಿ ಶ್ರಮ್ಯ ರೈ ತಮ್ಮ ತಾಯಿಯಾದ ಕೆಯ್ಯೂರು ಗ್ರಾಮ ಪಂಚಾಯತಿ ಸದಸ್ಯೆ…

ಪುತ್ತೂರು: ಮದ್ಯಪಾನ ಸೇವಿಸಿದ ಲಾರಿ ಚಾಲಕನಿಂದ ಸಂಪ್ಯದಲ್ಲಿ ಹಿಟ್&ರನ್

ಲಾರಿಯನ್ನು ತಡೆಹಿಡಿದು ಚಾಲಕನನ್ನು ತರಾಟೆಗೆತ್ತಿಕೊಂಡ ನಾಗರಿಕರು; ಪೊಲೀಸರ ಆಗಮನ

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯದಲ್ಲಿ ಸುಳ್ಯ ಕಡೆಯಿಂದ ಬಂದ ತಮಿಳುನಾಡು ರಿಜಿಸ್ಟರ್ಡ್ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಪೆ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲೆತ್ನಿಸಿದ ಘಟನೆ ಇದೀಗ ನಡೆದಿದೆ. ಲಾರಿಚಾಲಕ ಡ್ರಿಂಕ್&ಡ್ರೈವ್ ಮಾಡಿ ಈ ಅಪಘಾತವೆಸಗಿದ್ದು ಯಾವುದೇ ಪ್ರಾಣ‌ಹಾನಿ ಸಂಭವಿಸಿಲ್ಲ. ಅಪಘಾತವೆಸಗಿದ…

ಪುತ್ತೂರು: ವಿಧಾನಸಭಾ ಚುಣಾವಣಾ ರಂಗು: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಇಕ್ಕಟ್ಟಿಗೆ ಸಿಲುಕಿರುವ ಕೆಪಿಸಿಸಿ

ಅರ್ಜಿ ಸಲ್ಲಿಸಿದ್ದ ಹದಿನಾಲ್ಕು ಮಂದಿಯಲ್ಲಿ ಮೂವರ ಹೆಸರನ್ನು ಫೈನಲ್ ಮಾಡಿ ಎಐಸಿಸಿಗೆ ರವಾಣೆ ಮಾಡಿದ ಕೆಪಿಸಿಸಿ

ಪುತ್ತೂರು: ರಾಜ್ಯ ವಿಧಾನಸಭಾ ಚುಣಾವನೆಗೆ ಇನ್ನೇನೂ ಕ್ಷಣಗಣೆ ಆರಂಭವಾಗುತ್ತಿದ್ದಂತೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಪ್ರಾರಂಭವಾಗಿದೆ. ಇತ್ತ ದಕ್ಷಿಣ ಕನ್ನಡದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕೆಪಿಸಿಸಿಗೆ ಕಗ್ಗಂಟಾಗಿ ಉಳಿದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು ಹದಿನಾಲ್ಕು ಮಂದಿ ಅಭ್ಯರ್ಥಿ ಸ್ಥಾನಕ್ಕಾಗಿ ಕೆಪಿಸಿಸಿಗೆ…

ಕಡಬ: ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಸರಕಾರಿ ವಾಹನಗಳ ಪುಡಿಗೈದ ಪ್ರಕರಣ

ಏಳು ಮಂದಿಗೆ ಷರತ್ತು ಬದ್ಧ ಜಾಮೀನು ನೀಡಿದ ನ್ಯಾಯಾಲಯ

ಕಡಬ: ವಾರಗಳ ಹಿಂದೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿದ್ದ 7 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದ ಬಗ್ಗೆ ವರದಿಯಾಗಿದೆ. ಕೆಲ ವಾರಗಳ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಕಾಡಾನೆಯೊಂದು ಅಮಾಯಕರಿಬ್ಬರನ್ನು ಬಲಿಪಡೆದುಕೊಂಡಿದ್ದು…

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಕಾಸರಗೋಡಿನ ಫಾತಿಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿಯನ್ನು ಪೆರಿಯ ಚಾಳಿಂಗಲ್ ಎನ್ನಪಾರ ನಿವಾಸಿ ಇಪ್ಪತ್ತು ವರ್ಷದ ಫಾತಿಮಾ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಫಾತಿಮಾ ಶುಕ್ರವಾರ ಕಾಲೇಜಿಗೆ ಹೋಗಿರದೆ ಮನೆಯಲ್ಲೆ ಇದ್ದು ಸಂಜೆ…

ಬೋರ್ವೇಲ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ; 19 ವರ್ಷದ ಯುವಕ ಸ್ಥಳದಲ್ಲೇ ಮೃತ್ಯು

ವಿಟ್ಲ: ದ್ವಿಚಕ್ರ ವಾಹನ ಹಾಗೂ ಬೋರ್ವೇಲ್ ಲಾರಿ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಉಕ್ಕುಡ ನಿವಾಸಿ ರಂಜಿತ್(19) ಎಂದು ತಿಳಿದು ಬಂದಿದೆ. ವಿಟ್ಲ…

ಮಂಗಳೂರು: ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನ ಡಿಕ್ಕಿ; ತಂದೆ-ಮಗಳು ಸ್ಥಳದಲ್ಲೇ ಮೃತ್ಯು

ಮಂಗಳೂರು: ನಗರದ ನಂತೂರು ಜಂಕ್ಷನ್ ಮೃತ್ಯು ಕೂಪವಾಗಿ ಪರಿಣಮಿಸಿದೆ. ಇಂದು ಅಪರಾಹ್ನ ಟಿಪ್ಪರ್ ಅಡಿಗೆ ಬಿದ್ದು ಇಬ್ಬರು ದ್ವಿಚಕ್ರ ಸವಾರರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಹೆದ್ದಾರಿ ಕಾಮಗಾರಿ ಈ ಟಿಪ್ಪರ್ ಅಕ್ಟಿವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.ಕೆಳಕ್ಕೆ ಬಿದ್ದ ಸವಾರರ…

ಪುತ್ತೂರು: ಕುಂಬ್ರದಲ್ಲಿ ಕಾಣೆಯಾಗಿದ್ದ SDPI ಬ್ಯಾನರ್ ಮತ್ತೆ ಅದೇ ಸ್ಥಳದಲ್ಲಿ ಪ್ರತ್ಯಕ್ಷ

ಕುಂಬ್ರ: ಕಳೆದ ಎರಡು ದಿನಗಳ‌ ಹಿಂದೆ ಕುಂಬ್ರ ಪೇಟೆಯಲ್ಲಿ SDPI ಬೆಂಬಲಿತ ಅಭ್ಯರ್ಥಿ ಶಾಫಿ ಬೆಳ್ಳಾರೆ ರವರ ಪರವಾಗಿ ಹಾಕಿದ್ದ ಬ್ಯಾನರ್ ರಾತ್ರೋ ರಾತ್ರಿ ಕಾಣೆಯಾಗಿತ್ತು. ಈ ಬಗ್ಗೆ ಗೊಂದಲ ಉಂಟಾಗಿ ಹಲವು ಊಹಾಪೋಹಗಳು ಹರಿದಾಡಿದ್ದು ಘಟನೆಯ ಬಗ್ಗೆ ಗಂಭೀರತೆ ಅರಿತ…

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬುಡೋಳಿಯ ಫಾರೂಕ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ವಿಟ್ಲ; ಹೆರಿಗೆಯಾಗಿದ್ದ ಪತ್ನಿಯನ್ನು ನೋಡಲು ಆಸ್ಪತ್ರೆಗೆ ತೆರಲುತ್ತಿದ್ದಾಗ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಮಾಣಿ ಬುಡೋಳಿಯಲ್ಲಿ ನಡೆದಿದೆ. ಬುಡೋಳಿ ನಿವಾಸಿ ಪ್ರಸ್ತುತ ಪಾಟ್ರಕೋಡಿಯಲ್ಲಿ ವಾಸವಿರುವ ಫಾರೂಕ್(35) ಮೃತರು ಯುವಕ. ಫಾರೂಕ್ ಅವರಿಗೆ…

ಪುತ್ತೂರು: ಬಸ್‌ ನಿಲ್ದಾಣದಲ್ಲಿ ಗಾಂಜಾ ಮಾರಾಟ ಯತ್ನ; ಆರೋಪಿ ಬಂಧನ..!

ಪುತ್ತೂರು: ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬಂದಿ ಪುತ್ತೂರು ಮುಕ್ರಂಪಾಡಿಯ ಬಸ್‍ತಂಗುದಾಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 40 ಸಾವಿರ ರೂಪಾಯಿ ಮೌಲ್ಯದ 1.020 ಕೆ.ಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಲ್ನಾಡು…

error: Content is protected !!