ಉಪ್ಪಿನಂಗಡಿ: ಸ್ನಾನಕ್ಕೆಂದು ನದಿಗಿಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು
ಉಪ್ಪಿನಂಗಡಿ: ಈಜಲು ಎಂದು ನದಿಗಿಳಿದ ಯುವಕನೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಚ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಇಂದು ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಮಾಣಿ ನಿವಾಸಿ ತ್ವಾಹಿರ್ ಎಂಬವರ ಸುಪುತ್ರ ಸಲ್ಮಾನ್ ಎಂದು ಗುರುತಿಸಲಾಗಿದೆ. ಸ್ನೇಹಿನ ಜೊತೆ ಉಪ್ಪಿನಂಗಡಿ ಸಮೀಪದ ಪೆರ್ನೆ…