ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ
ಮಂಗಳೂರು: ಹಿಂದೂ ದೇವಸ್ಥಾನಗಳ ವಿಶೇಷ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ನಿಷೇಧ ಹೇರುವ ಬ್ಯಾನರ್ಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಲೇ ಇವೆ. ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ…