ವಿಟ್ಲ: ಕ್ಯಾನ್ಸರ್ ಎಂಬ ಮಾರಕ ರೋಗಕ್ಕೆ ತುತ್ತಾಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣು
ವಿಟ್ಲ: ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪುಣಚ ದೇವಿನಗರ ನಿವಾಸಿಯಾದ ಶಶಿಕಲಾ ನಾಯ್ಕ(39)ತಿಳಿದು ಬಂದಿದೆ. ಶಶಿಕಲಾ ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು , ಇದರಿಂದಾಗಿ…