ಪುತ್ತೂರು:2021-22 SSLC ಫಲಿತಾಂಶ; ಸುದಾನ ಶಾಲೆಯ ಅರ್ಪಿತಾ ಶೇಟ್ 624 ಅಂಕದೊಂದಿಗೆ ರಾಜ್ಯಕ್ಕೆ ದ್ವೀತಿಯ
ಪುತ್ತೂರು: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಮಂಜಲಪಡ್ಪು ಸುದಾನ ಶಾಲೆಯ ಇಂಗ್ಲಿಷ್ ಮಿಡಿಯಂ ಪ್ರೌಢಶಾಲೆಯ ಅರ್ಪಿತಾ ಶೇಟ್.ಕೆ 625 ರಲ್ಲಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅರ್ಪಿತಾ ಶೇಟ್ ಅವರು ಪ್ರಥಮ ಭಾಷೆ ಇಂಗ್ಲಿಷ್…