dtvkannada

Category: ಜಿಲ್ಲೆ

ಮಂಗಳೂರು: ಕ್ರಿಕೆಟ್ ಪಂದ್ಯಾಕೂಟದಲ್ಲಿ NFC ಉರ್ವಾ ತಂಡದ ಆಟಗಾರ ಕ್ಯಾಚ್ ಹಿಡಿಯುವ ರಭಸದಲ್ಲಿ ತಲೆ ನೆಲಕ್ಕೆ ಅಪ್ಪಳಿಸಿ ಗಂಭೀರ ಗಾಯ..!!

ಮಂಗಳೂರು: ಉರ್ವಾ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಕೂಟದಲ್ಲಿ ನಡೆದ ಫೈನಲ್ ಪಂದ್ಯಾಟದಲ್ಲಿ ಕ್ಯಾಚ್ ಹಿಡಿಯುವ ರಭಸದಲ್ಲಿ ತಲೆ ನೆಲಕ್ಕೆ ಅಪ್ಪಳಿಸಿ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. NM ಮಂಗಳೂರು ಮತ್ತು NFC ಉರ್ವ ನಡುವೆ ನಡೆಯುತ್ತಿದ್ದ ಫೈನಲ್ ಪಂದ್ಯದಲ್ಲಿ…

ಸನ್ನಿ ಲಿಯೋನ್ ಹುಟ್ಟು ಹಬ್ಬವನ್ನು ರಕ್ತದಾನ ಮಾಡುವ ಮೂಲಕ ವಿಭಿನ್ನವಾಗಿ ಆಚರಿಸಿದ ಅಭಿಮಾನಿ ಯುವಕರ ತಂಡ

ಮಂಡ್ಯ: ಬಾಲಿವುಡ್ ನಟಿ ಸನ್ನಿ ಲಿಯೋನ್‌ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯದ ಅಭಿಮಾನಿಗಳ ಬಳಗ ತಾಲೂಕಿನ ಕೊಮ್ಮೇರಹಳ್ಳಿಯಲ್ಲಿ ರಕ್ತದಾನ ಕಾರ್ಯಕ್ರಮ ಆಯೋಜನೆ ಹಮ್ಮಿಕೊಂಡಿದ್ದರು. ಮೊನ್ನೆಯಷ್ಟೇ 41 ನೇ ವರ್ಷಕ್ಕೆ ಪಾದಾರ್ಪಣೆಗೈದ ಬಾಲಿವುಡ್ ತಾರೆ ಸನ್ನಿ ಲಿಯೋನ್ ವಿಶ್ವದಾದ್ಯಂತ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವುದರಲ್ಲಿ ಯಾವುದೇ…

ಉಪ್ಪಿನಂಗಡಿ: ಮೇ 15 ರಂದು 34ನೇ ನೆಕ್ಕಿಲಾಡಿಯಲ್ಲಿ MRPL-ರೈಟ್ ಚಾಯ್ಸ್ ಪೆಟ್ರೋಲಿಯಂನ ನೂತನ ಪೆಟ್ರೋಲ್ ಬಂಕ್ ಶುಭಾರಂಭ

ಉಪ್ಪಿನಂಗಡಿ: ನೂತನ ತಂತ್ರಜ್ಞಾನ ಮತ್ತು ಹೊಸತನದೊಂದಿಗೆ ಸುಸಜ್ಜಿತ MRPL ಕಂಪೆನಿಯ HiQ ಅಧಿಕೃತ ರೈಟ್ ಚಾಯ್ಸ್ ಪೆಟ್ರೋಲಿಯಂ ಬಂಕ್ ಉಪ್ಪಿನಂಗಡಿ ಪುತ್ತೂರು ಮುಖ್ಯ ರಸ್ತೆಯ, 34ನೇ ನಿಕ್ಕಿಲಾಡಿಯ ಬೊಳಂತಿಲದಲ್ಲಿ ಮೇ 15ರಂದು ಉದ್ಘಾಟನೆಗೊಳ್ಳಲಿದೆ. ಕರುನಾಡಲ್ಲೇ ಪರಿಷ್ಕೃತ – ಪರಿಶುದ್ಧ ಇಂಧನವನ್ನು ನೀಡುವ,…

ಮಂಗಳೂರು: ಉಳ್ಳಾಲದ ವ್ಯಕ್ತಿಯಿಂದ ಮದುವೆಯಾಗುವ ಭರವಸೆ ಕೊಟ್ಟು ನಿರಂತರ ಅತ್ಯಾಚಾರ

ಮಂಗಳೂರು: ಉಳ್ಳಾಲ ಭಾಗದ ವ್ಯಕ್ತಿಯೋರ್ವ ಮೂಡುಬಿದಿರೆಯ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉಳ್ಳಾಲ ಪೆರ್ಮನ್ನೂರು ಹಿದಾಯತ್ ನಗರ ನಿವಾಸಿ ಶಾನ್ ನವಾಜ್ (36)…

ಮಂಗಳೂರು: ಉಳ್ಳಾಲದಲ್ಲಿ ಈರುಳ್ಳಿ ಸಾಗಟ ಮಾಡುತ್ತಿದ್ದ ಲಾರಿ ಚರಂಡಿಗೆ ಬಿದ್ದು ಪಲ್ಟಿ; ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಗೆ ದಾಖಲು

ಮಂಗಳೂರು : ಈರುಳ್ಳಿ ಸಾಗಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾ.ಹೆ 66ರ ತೊಕ್ಕೊಟ್ಟು ಕಾಪಿಕಾಡು ಬಳಿ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಗಾಯಗೊಂಡಿದ್ದು,…

ಕಾಸರಗೋಡು: ಚೆರುವತ್ತೂರಿನ ನಟಿ ಸಹನಾ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ

ಕೊಯಿಕ್ಕೋಡ್: ಚಿತ್ರಗಳಲ್ಲಿ ಮಾಡೆಲಿಂಗ್ ಮಾಡುತ್ತಿದ್ದ ನಟಿಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ತನ್ನ ಬಾಡಿಗೆ ಮನೆಯಲ್ಲಿ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಕಾಸರಗೋಡಿನ ಚೆರುವತ್ತೂರಿನ ಮೂಲದ ನಿವಾಸಿ ಸಹನಾ (20) ಎಂದು ತಿಳಿದು ಬಂದಿದೆ. ಸಹನಾ ಸಾಜದ್ ಎಂಬವರನ್ನು ಒಂದೂವರೆ ವರ್ಷದ…

ಪುತ್ತೂರು: ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಈದ್ ಸೌಹಾರ್ದ ಕೂಟ ಕಾರ್ಯಕ್ರಮ

ಪುತ್ತೂರು: ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಈದ್ ಹಬ್ಬದ ಪ್ರಯುಕ್ತ ತನ್ನ ಆತ್ಮೀಯರು ಹಾಗೂ ಸ್ನೇಹಿತರ ಬಳಗದೊಂದಿಗೆ ಈದ್ ಸೌಹಾರ್ದ ಕೂಟವನ್ನು ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ಗುರುವಾರ ಮಧ್ಯಾಹ್ನ ಏರ್ಪಡಿಸಲಾಯಿತು. ಈ ಸೌಹಾರ್ದ ಕೂಟಕ್ಕೆ ವಿಶೇಷ ಅತಿಥಿಯಾಗಿ ರಾಜ್ಯ ಯುವ…

ಮಂಗಳೂರು: ಮಹಡಿಯ ಮೇಲೆ ಕಲ್ಲು ಕಟ್ಟುತ್ತಿದ್ದ ಕಾರ್ಮಿಕ ಕೆಳಗೆ ಬಿದ್ದು ಮೃತ್ಯು

ಮಂಗಳೂರು: ನಗರದ ಹೊರವಲಯದ ವಾಮಂಜೂರಿನಲ್ಲಿ ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ದೇವರ ಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂದು ತಿಳಿದು ಬಂದಿದೆ. ನಗರದ…

“ಸೇವಾರತ್ನ” ರಾಜ್ಯ ಪ್ರಶಸ್ತಿಗೆ ಹರೀಶ್ ಪುತ್ತೂರು ಆಯ್ಕೆ

ಸುಳ್ಯ: ಜನರ ಸಾಧನೆಯನ್ನು ಗುರುತಿಸಿ ಅವರಿಗೆ ಆಯ ಕ್ಷೇತ್ರದಲ್ಲಿ ಗೌರವಿಸುವ ಕಾರ್ಯಕ್ರಮ ತನುಶ್ರೀ ಪ್ರಕಾಶನ ಸಂಸ್ಥೆ ಸೂಲೇನಹಳ್ಳಿ ವತಿಯಿಂದ ಪ್ರತಿ ವರ್ಷ ನಡೆಯುತ್ತಿದ್ದು. ಈ ವರ್ಷ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹರೀಶ್ ಪುತ್ತೂರು ಅವರನ್ನು…

ವಿಟ್ಲ: ಭತ್ತದ ಫಸಲಿನಲ್ಲಿ ಪಾಲು ಕೇಳಿದ ತಮ್ಮನನ್ನು ಬರ್ಬರ ಹತ್ಯೆಗೈದ ಒಡಹುಟ್ಟಿದ ಅಣ್ಣ; ಆರೋಪಿ ಅಂದರ್

ಬಂಟ್ವಾಳ: ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಭತ್ತದ ಫಸಲಿನಲ್ಲಿ ಪಾಲು ಕೇಳಿದ ಕಾರಣಕ್ಕೆ ಸಹೋದರರ ಮಧ್ಯೆ ಜಗಳ ನಡೆದು ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ವಿಟ್ದ ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ…

error: Content is protected !!