dtvkannada

Category: ಜಿಲ್ಲೆ

ಮಂಗಳೂರು: ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ಮಂಗಳೂರು: ವೈದ್ಯಕೀಯ ಕಾಲೇಜೊಂದರ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಕೇರಳದ ಕಣ್ಣೂರು ಜಿಲ್ಲೆಯ ಸಾಂಧ್ರ ಪಿ.ಪಿ (21) ಎಂದು ತಿಳಿದು ಬಂದಿದೆ. ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಕೋರ್ಸ್‌ನ ತೃತೀಯ…

ಮಂಗಳೂರು: ಆಝಾನ್ ಕರೆ ತಡೆಯಲು ಪ್ರಮೋದ್ ಮುತಾಲಿಕನ ಪೂರ್ವಜರಿಂದ ಸಾಧ್ಯವಾಗಿಲ್ಲ -ಮುಸ್ಲಿಂ ಒಕ್ಕೂಟ

ಮಂಗಳೂರು: ಕೆಲ ದಿನಗಳಿಂದ ಆಝಾನ್ ಮತ್ತು ಭಜನೆಯ ನಡುವೆ ನಡೆಯುತ್ತಿರುವ ವಿವಾದಕ್ಕೆ ಪ್ರತ್ಯುತ್ತರವಾಗಿ ಮಾತನಾಡಿದ ದ.ಕ ಮುಸ್ಲಿಂ ಒಕ್ಕೂಟ ಇದರ ಅಧ್ಯಕ್ಷರು ಈ ದೇಶವು ಆಧ್ಯಾತ್ಮಿಕ ನೆಲೆಗಟ್ಟು ಮತ್ತು ನಂಬಿಕೆಯಿಂದ ನಿಂತಿದೆ.ಭಾರತದ ಮುಸ್ಲಿಮರು ದೇವಾರಧಕರು ಮತ್ತು ಅಷ್ಟೇ ದೃಢವಾಗಿ ದೇಶ ಪ್ರೇಮಿಗಳು.…

ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಕೆ ಪ್ರವಾಸ ಬಂದಿದ್ದ ಬಿಜೆಪಿ ಎಸ್ಟಿ ಮೋರ್ಚಾದ ಪ್ರ.ಕಾರ್ಯದರ್ಶಿ ಹೃದಯಘಾತದಿಂದ ಸಾವು

ಬೆಳ್ತಂಗಡಿ : ಬಿಜೆಪಿ ಮುಖಂಡರೊಬ್ಬರು ಧರ್ಮಸ್ಥಳ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಡಾ. ನರೇಂದ್ರ ಕುಮಾರ್(45) ಎಂದು ಗುರುತಿಸಲಾಗಿದೆ. ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ…

ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯ; ರಾತ್ರಿ 10 ರಿಂದ ಬೆಳಗ್ಗೆ 6 ರ ವರೆಗೆ ಶಬ್ದ ಮಿತಿ

ಬೆಂಗಳೂರು: ಧ್ವನಿವರ್ಧಕ ಬಳಕೆಯಲ್ಲಿ ನಿಯಮ ಉಲ್ಲಂಘನೆಯಾದರೆ, ಡಿವೈಎಸ್‌ಪಿ ದರ್ಜೆಯಿಂದ ಮೇಲ್ಪಟ್ಟು ರಾಜ್ಯ ಪೊಲೀಸ್ ಮಹಾನಿರ್ದೇಶಕರ ದರ್ಜೆವರೆಗೂ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಕ್ರಮ ಕೈಗೊಳ್ಳುವ ಅಧಿಕಾರ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಧ್ವನಿವರ್ಧಕಗಳ ಬಳಕೆಗೆ 15 ದಿನಗಳ ಒಳಗಾಗಿ…

ಮುಲ್ಕಿ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ‌ ಭೀಕರ ಅಪಘಾತ; ಸವಾರ ಸಾವು

ಮುಲ್ಕಿ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ‌ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66 ಕಾರ್ನಾಡು ಬೈಪಾಸ್ ಬಳಿ ನಡೆದಿದೆ. ಮೃತಪಟ್ಟ ದುರ್ದೈವಿ ನಿಡ್ಡೋಡಿ ಮುಚ್ಚೂರು ಬಳಿಯ ನಿವಾಸಿ ಮೋಹನ್ ಗೌಡ (50)…

ಮಲ್ಪೆ: ಕಡಲ ಅಬ್ಬರಕ್ಕೆ ಹೊಸ ತೇಲುವ ಸೇತುವೆಗೆ ಹಾನಿ; ಉದ್ಘಾಟನೆಗೊಂಡ ಎರಡೇ ದಿನದಲ್ಲಿ ಸಮುದ್ರಪಾಲಾದ ಸೇತುವೆ

ಉಡುಪಿ: ಇಲ್ಲಿನ ಪ್ರಮುಖ ಪ್ರವಾಸಿ ತಾಣವಾದ ಮಲ್ಪೆಯ ಬೀಚ್ ನಲ್ಲಿ ನಿರ್ಮಿಸಲಾಗಿದ್ದ ತೇಲುವ ಸೇತುವೆ ಉದ್ಘಾಟನೆಗೊಂಡು ವಾರದ ಒಳಗೆ ಕಡಲಿನ ಅಬ್ಬರಕ್ಕೆ ಹಾನಿಗೊಂಡಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಸೇತುವೆಯ ಲಾಕ್ ತೆಗೆಯುವ ವೇಳೆ ಸೇತುವೆಯ ಭಾಗಗಳು ಕಳಚಿಕೊಂಡಿವೆ ಎಂದು ತಿಳಿದು…

ಕಾರ್ಕಳ: ಅಡುಗೆ ಮಾಡುತ್ತಿದ್ದ ವೇಳೆ ಸೀರೆಗೆ ಅಚಾನಕ್ ಬೆಂಕಿ; ತೀವ್ರ ಗಾಯಗೊಂಡಿದ್ದ ವೃದ್ಧೆ ಮೃತ್ಯು

ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಅಚಾನಕ್‌ ಆಗಿ ಸೀರೆಗೆ ಬೆಂಕಿ ತಾಗಿ ಗಂಭೀರ ಗಾಯಗೊಂಡಿದ್ದ ವೃದ್ಧೆ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಕುಜಮಾರು ಮನೆಯ ಸುಮತಿ ಶೆಟ್ಟಿ(71) ಮೃತ ದುರ್ದೈವಿ. ಮನೆಯೊಳಗಿದ್ದ ತಾಯಿ ಏಕಾಏಕಿ ಬೊಬ್ಬೆ…

ಮಡಿಕೇರಿ: ಸ್ನಾನಕ್ಕೆಂದು ಹೊರಟ ಬಾಲಕ ನೀರಲ್ಲಿ ಮುಳುಗಿ ಮೃತ್ಯು; ಈದ್ ಹಬ್ಬದ ಪ್ರಯುಕ್ತ ಅಜ್ಜ-ಅಜ್ಜಿ ಮನೆಗೆ ಬಂದಿದ್ದ ಪರ್ಹಾನ್ ಇನ್ನಿಲ್ಲ

ಮಡಿಕೇರಿ : ಈದ್ ಹಬ್ಬದ ಪ್ರಯುಕ್ತ ಕುಟುಂಬಿಕರ ಮನೆಗೆ ಬಂದಿದ್ದ ಬಾಲಕನೋರ್ವ ನೀರು ಪಾಲಾದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ ನಾಸಿರ್ ಪಾಷ ಹಾಗೂ ಪಝೀಯಾ ಭಾನು ಅವರ ಪುತ್ರ ಫರ್ಹಾನ್ ( 12 )ಎಂದು ವರದಿಯಾಗಿದೆ.…

ವಿಟ್ಲ: ಪೊಷಕರು ಟಿವಿ ನೋಡಬೇಡ ಅಂದಿದಕ್ಕೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 14 ವರ್ಷದ ಬಾಲಕ

ವಿಟ್ಲ: ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಪೊಷಕರು ಟಿವಿ ನೋಡಬೇಡ ಎಂದು ಬುದ್ಧಿವಾದ ಹೇಳಿದಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ವಿಟ್ಲದ ಜೋಗಿಬೆಟ್ಟು ನಿವಾಸಿಯಾದ ವಾಮನ ಪೂಜಾರಿಯ ಮಗನಾದ ಉಜ್ವಲ್(14) ಎಂದು…

ಪುತ್ತೂರು: ಮೃತ ಹಾಶಿರ್ ಪಾರ್ಥಿವ ಶರೀರ ರಾತ್ರಿ 10:00 ಗಂಟೆಗೆ ಸಂಟ್ಯಾರಿಗೆ; ಸಂಟ್ಯಾರ್ ಮಸೀದಿಯಲ್ಲಿ ಅಂತಿಮ ದರ್ಶನ

ಪುತ್ತೂರು: ಕಳೆದ ಬುಧವಾರ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದ ಭೀಕರ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಮ್ಮದ್ ಹಾಶಿರ್ ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮೃತ ಪಾರ್ಥಿವ ಶರೀರವವನ್ನು ಮಂಗಳೂರಿನ ಯೇನಪೋಯ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ,…

error: Content is protected !!