ಮಂಗಳೂರು: ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆ ಪ್ರಾರಂಭ; ಶಾಲಾ ಕಾಲೇಜು ಸುತ್ತ ಮುತ್ತಲು 144 ಸೆಕ್ಷನ್ ಜಾರಿ
ಮಂಗಳೂರು: ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು ಹಿಜಾಬ್ ವಿವಾದ ಹುಟ್ಟಿಕೊಂಡಿದ್ದ ಕರಾವಳಿಯಲ್ಲೂ ಯಾವುದೇ ರೀತಿಯಲ್ಲಿ ಗೊಂದಲಗಳು ಆಗದಂತೆ ಶಿಕ್ಷಣ ಇಲಾಖೆ ಬಿಗು ಮುನ್ನೆಚ್ಚರಿಕೆ ವಹಿಸಿಕೊಂಡು ಪರೀಕ್ಷೆಗೆ ಸಿದ್ದತೆ ಮಾಡಿದೆ. ಇಂದಿನಿಂದ ಮೇ 18ರವರೆಗೆ ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು ನಡೆಯಲಿವೆ.…