ಮಂಗಳೂರಿನಲ್ಲಿ ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಸಾವು; ಸುದ್ದಿ ತಿಳಿದು ತನ್ನ ಮಗುವನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತ್ನಿ
ರಾಯಚೂರು: ರಸ್ತೆ ದಾಟುತ್ತಿದ್ದಾಗ ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿದ್ದ ದುರ್ಘಟನೆ ಮಂಗಳೂರಿನಲ್ಲಿ ಸಂಭವಿಸಿತ್ತು. ಈ ಘಟನೆಯಿಂದ ಪತಿ ಸಾವಿನ ಸುದ್ದಿ ತಿಳಿದ ಪತ್ನಿ ತನ್ನ ಮಗುವನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮಂಗಳೂರಿನ ಕುಂಟಿಕಾನ ಬಳಿ…