dtvkannada

Category: ಜಿಲ್ಲೆ

ನಾಳೆಯ ಕರ್ನಾಟಕ ಬಂದ್ ಗೆ ಬೆಳ್ತಂಗಡಿ ಮುಸ್ಲಿಂ ಒಕ್ಕೂಟ ಸಂಪೂರ್ಣ ಬೆಂಬಲ

ಬೆಳ್ತಂಗಡಿ (ಮಾ.16): ಕರ್ನಾಟಕ ಅಮೀರ್ ಎ ಶರೀಯತ್ ಮುಖ್ಯಸ್ಥರಾದ ಮೌಲಾನ ಸಗೀರ್ ಅಹಮ್ಮದ್‌ರವರು, ಇತ್ತೀಚೆಗಿನ ಕರ್ನಾಟಕ ಉಚ್ಛ ನ್ಯಾಯಾಲಯದ ಹಿಜಾಬ್ ಕುರಿತ ತೀರ್ಪುವಿನಲ್ಲಿ ಇಸ್ಲಾಮಿನಲ್ಲಿ ಮುಸ್ಲಿಮ್ ಮಹಿಳೆಯರಿಗೆ ಹಿಜಾಬ್ ಮಹತ್ವವಲ್ಲ, ಮತ್ತು ಹಿಜಾಬ್ ಇಸ್ಲಾಮಿನಲ್ಲಿ ಹಿಜಾಬ್ ಅವಿಭಾಜ್ಯ ಅಂಗ ವಲ್ಲ ಎಂಬ…

ಸ್ವಯಂ ಪ್ರೇರಿತ ಬಂದ್’ಗೆ ಬೆಂಬಲ ಸೂಚಿಸಿದ ಸಾಹಿತ್ಯ ಸಿಂಚನ ಬಳಗ ಕರ್ನಾಟಕ

ಮಂಗಳೂರು: ಕರ್ನಾಟಕ ಉಚ್ಚ ನ್ಯಾಯಲಯ ನೀಡಿದ ಹಿಜಾಬ್ ತೀರ್ಪು ವಿರೋಧಿಸಿ ನಾಳೆ ರಾಜ್ಯಾಧ್ಯಂತ ಕರೆ ನೀಡಿರುವ ಶಾಂತಿಯುತ ಕರ್ನಾಟಕ ಬಂದ್’ಗೆ ಬೆಂಬಲ ಸೂಚಿಸಿದ್ದು ಸಾಹಿತ್ಯ ಸಿಂಚನ ಬಳಗ ಕರ್ನಾಟಕ ಇದರ ಪ್ರತಿಯೊಬ್ಬ ಸದಸ್ಯರು ಕೂಡ ಹಿಜಾಬ್ ತೀರ್ಪು ವಿರೋಧಿಸಿ ನಡೆಯುತ್ತಿರುವ ಶಾಂತಿಯುತ…

ಸುಳ್ಯ: ಚಂದನ ಸಾಹಿತ್ಯ ವೇದಿಕೆ ವತಿಯಿಂದ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮ

ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಶಿಕ್ಷಣ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಜ್ಯೋತಿಷಿ ಮತ್ತು ಸಾಹಿತಿ…

ಮಂಗಳೂರು: ಕಾಲೇಜಿಗೆ ಹೋದ ಯುವತಿ ನಾಪತ್ತೆ; ದೂರು ದಾಖಲು

ಮಂಗಳೂರು: ಕಾಲೇಜಿಗೆ ಹೋದ ಯುವತಿ ಏಕಾಎಕಿ ನಾಪತ್ತೆಯಾದ ಘಟನೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಸ್ವಾತಿ (23) ಎಂದು ಗುರುತಿಸಲಾಗಿದೆ.ಕಾಸರಗೂಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಗ್ರಾಮದ ಊರ್ನಿ ಮನೆ ಎಂಬಲ್ಲಿ ತನ್ನ ಕುಟುಂಬಸ್ಥರೊಂದಿಗೆ ವಾಸವಾಗಿದ್ದಳು. ಇವಳು…

KM CHARITABLE ಸ್ಥಾಪಕ KM ನಾಸಿರ್ ಅವರಿಗೆ SKSSF ಕನ್ಯಾನ ವತಿಯಿಂದ ಸನ್ಮಾನ

ಮಂಗಳೂರು: ಹಲವಾರು ನೊಂದವರ ಬಡವರ ಪಾಲಿಗೆ ಸಹಾಯ ಮಾಡಿ ಸುಮಾರು 50 ಕ್ಕಿಂತಲೂ ಹೆಚ್ಚು ಕುಟುಂಬದ ಕಣ್ಣೀರು ಒರೆಸಿದ ಸಾಮಾಜಿಕ ಕಾರ್ಯಕರ್ತ KM CHARITABLE ಟ್ರಸ್ಟ್ ಸ್ಥಾಪಕ, ಖ್ಯಾತ ನಿರೂಪಕ KM ನಾಸಿರ್ ಅವರಿಗೆ SKSSF ಕನ್ಯಾನ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್…

ಪತ್ನಿಯನ್ನು ಲಾಡ್ಜ್’ಗೆ ಕರೆದುಕೊಂಡು ಹೋಗಿ ಕಾಲು ಕತ್ತರಿಸಿ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಗಂಡ

ತುಮಕೂರು: ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್ನಲ್ಲಿ ಹೆಂಡತಿಯ ಕಾಲು ಕತ್ತರಿಸಿದ ಗಂಡ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡಿದ್ದಾನೆ. ಘಟನೆಯಲ್ಲಿ ಮಧುಗಿರಿ ಮೂಲದ ಅನಿತಾ ಎಂಬ ಮಹಿಳೆ ಗಾಯಗೊಂಡಿದ್ದು, ಪತಿ ಬಾಬುನನ್ನು (34) ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ವರ್ಷದ ಹಿಂದೆ…

ಹಿಜಾಬ್ ಹೈಕೋರ್ಟ್ ತೀರ್ಪು ಇಸ್ಲಾಂ ವಿರುದ್ಧ; ಹೈಕೋರ್ಟ್ ಮರು ಪರಿಶೀಲಿಸಬೇಕು- ಇಂಡಿಯನ್ ಗ್ರ್ಯಾಂಡ್ ಮುಫ್ತಿ

ಕೋಝಿಕ್ಕೋಡ್:- ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಹಿಜಾಬ್ ತೀರ್ಪು ನಿಜಕ್ಕೂ ನಿರಾಶಾದಾಯಕವಾಗಿದ್ದು.ಈ ತೀರ್ಪು ಸಂಪೂರ್ಣ ಇಸ್ಲಾಮಿ ವಿರುದ್ಧವಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖ್ ಅಬೂಬಕ್ಕರ್ ಅಹ್ಮದ್ ಕೋಝಿಕ್ಕೋಡ್ ಕಾರ್ಯಕ್ರಮವೊಂದರಲ್ಲಿ ಹೇಳಿದರು. ಕರ್ನಾಟಕ ಹೈಕೋರ್ಟ್ ತೀರ್ಪು ಒಪ್ಪುವಂತಹದಲ್ಲ, ಕೋರ್ಟ್ ನ ಮೇಲಿನ ಭರವಸೆಯನ್ನು…

ಯುವ ಕವಯತ್ರಿ ಸುಪ್ರೀತಾ ಚರಣ್‌ ಪಾಲಪ್ಪೆರವರ ಕವನ ಸಂಕಲನ ಬಿಡುಗಡೆ

ಪುತ್ತೂರು: ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ವಂ. ಬಿಷಪ್…

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು

ಬೆಂಗಳೂರು: ಹೈಕೋರ್ಟ್ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಹಿಜಾಬ್ ನಿಷೇಧ ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ…

ಹಿಜಾಬ್ ನಿಷೇಧ ಪ್ರಕರಣ: ಕೆಲವೇ ಗಂಟೆಗಳಲ್ಲಿ ಅಂತಿಮ ತೀರ್ಪು..!!

ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರದಂತೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ತೀರ್ಪು ಇಂದು ಇದೀಗ ಕೆಲವೇ ಗಂಟೆಗಳಲ್ಲಿ ಹೊರ ಬೀಳಲಿದೆ. ಹಿಜಾಬ್ ತಿರ್ಪನ್ನು ಹಲವು ದಿನಗಳಿಂದ ವಿಚಾರಣೆ ನಡೆಸಿಕೊಂಡು ಬಂದಿದ್ದು…

error: Content is protected !!