ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಬಸ್; 6 ಮಂದಿ ಸಾವು
ಕಾನ್ಪುರ: ಎಲೆಕ್ಟ್ರಿಕ್ ಬಸ್ವೊಂದು ನಿಯಂತ್ರಣ ಕಳೆದುಕೊಂಡು ಮೂರ್ನಾಲ್ಕು ವಾಹನಗಳು, ರಸ್ತೆ ಬದಿಯಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಕಾನ್ಪುರದ ಟಾಟ್ ಮಿಲ್ನಲ್ಲಿ ನಡೆದಿದೆ. ಬಸ್ ಡಿಕ್ಕಿಯಾದ…