dtvkannada

Category: ಜಿಲ್ಲೆ

ಸುಬ್ರಮಣ್ಯ: ಮನೆಯಿಂದ ಹೊರಟಿದ್ದ ಯುವತಿ ನಾಪತ್ತೆ; ದೂರು ದಾಖಲು

ಸುಬ್ರಹ್ಮಣ್ಯ: ಮನೆಯಿಂದ ಹೊರಟಿದ್ದ ಯುವತಿಯೋರ್ವಳು ನಾಪತ್ತೆಯಾದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸುಬ್ರಮಣ್ಯದ ಬಳ್ಪ ಗ್ರಾಮದ ಕಾಪಿನಕಾಡು ಮನೆ ಬೀದಿಗುಡ್ಡೆಯ ತನ್ನ ಮನೆಯಿಂದ ಹೊರಟಿದ್ದ ಯುವತಿ ಕಾಣೆಯಾಗಿದ್ದಾಳೆ. ಬಳ್ಪ ಕಾಪಿನಕಾಡು ಶ್ವೇತಾ (18) ಎಂಬ ಯುವತಿ ಜ.27ರಂದು ಮಧ್ಯಾಹ್ನದಿಂದ ಜ.28ರ…

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ವಾಹನ; ಶುಭಕೋರಿದ ಆನಂದ್ ಮಹೀಂದ್ರ

ತುಮಕೂರು: ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆಯೊಂದು ನಡೆದಿದೆ. ಇದೀಗ ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮಿಸಿದೆ. ಶುಕ್ರವಾರ (ಜನವರಿ 28) ರೈತ ಕೆಂಪೇಗೌಡಗೆ ಕಂಪನಿ ವಾಹನ ಡೆಲಿವರಿ ಮಾಡಿದೆ. ಅಷ್ಟೇ ಅಲ್ಲದೆ,…

ಚಿಲ್ಡ್ರನ್ಸ್ ಹೋಂನಿಂದ 6 ಅಪ್ರಾಪ್ತ ಬಾಲಕಿಯರು ನಾಪತ್ತೆ ; ಸಿಸಿಟಿವಿಯಲ್ಲಿ ಸೆರೆಯಾದ ಜೊತೆಗಿರುವ ದೃಶ್ಯ

ಬೆಂಗಳೂರು: ಕೇರಳದ ಗವರ್ನಮೆಂಟ್ ಚಿಲ್ಡ್ರನ್ ಹೋಮ್ನಿಂದ 6 ಅಪ್ರಾಪ್ತ ಬಾಲಕಿಯರ ನಾಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕಿ ಇದೀಗ ಬೆಂಗಳೂರಲ್ಲಿ ಇಂದು ಪತ್ತೆಯಾಗಿದ್ದಾಳೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಬಾಲಕಿಯರಲ್ಲಿ ಒಬ್ಬರು ಪತ್ತೆಯಾಗಿದ್ದು, ಈಕೆಯನ್ನು ಪೊಲೀಸರು ವಶಕ್ಕೆ…

ಪುತ್ತೂರು ಘಟಕದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ!!?

ಚಿಕ್ಕಬಳ್ಳಾಪುರ: ಕೆಎಸ್‍ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಹಲವರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ತೆರಳುತ್ತಿದ್ದ ಪುತ್ತೂರು ಘಟಕಕ್ಕೆ ಸೇರಿದ ಬಸ್‍ಗೆ ಗೌರಿಬಿದನೂರು ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ…

ಕಿಟಕಿ ಬಾಗಿಲು ಮುಚ್ಚಿದ ಪುಟ್ಟ ಕೋಣೆಯಲ್ಲಿ ಏಳೆಂಟು ವರ್ಷದಿಂದ ಯುವತಿಯ ನರಳಾಟ; ಮಡಿಕೇರಿಯಲ್ಲೊಂದು ಕರುಳು ಹಿಂಡುವ ಘಟನೆ

ಮಡಿಕೇರಿ: ಐದಡಿ ಉದ್ದದ ಪುಟ್ಟದಾದ ಕೋಣೆ. ಕಿಟಕಿ ಬಂದ್. ಬಾಗಿಲು ಬಂದ್. ಉಸಿರುಗಟ್ಟಿಸುವ ಕೋಣೆಯೊಳಗೊಂದು ಪುಟ್ಟ ಜೀವದ ನರಳಾಟ. ಅಬ್ಬಾ! ನೋಡಿದ್ರೆ ಎಂಥವರ ಕರುಳು ಕೂಡಾ ಚುರುಕ್ ಅನ್ನದಿರದು. ಸರಿಯಾಗಿ ಮಾತು ಬರುತ್ತಿಲ್ಲ, ಏನೋ ಹೇಳಬೇಕು. ಆದರೆ ಅದನ್ನು ಹೇಳೋದಕ್ಕಾಗ್ತಿಲ್ಲ. ತನ್ನ…

ಟಿಪ್ಪರ್ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ನಂತರ ಕಾರಿಗೆ ಡಿಕ್ಕಿ…

ಆರ್ಥಿಕ ಸಂಕಷ್ಟದಿಂದ ಮನನೊಂದ ದಂಪತಿಗಳು ಆತ್ಮಹತ್ಯೆಗೆ ಶರಣು

ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ದಂಪತಿಗಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ. ಸಾತಗಳ್ಳಿ ಲೇಔಟ್ ನ ದಂಪತಿಗಳಾದ ಸಂತೋಷ (26), ಭವ್ಯ (22) ಮೃತ ದುರ್ದೈವಿಗಳು ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ಆರ್ಥಿಕ ಸಂಕಷ್ಟಕ್ಕೆ…

ಬೆಂಜನಪದವು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಗ್ರಾಮಸ್ಥರ ಆಗ್ರಹ

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹಾಗೂ ವೈರಲ್ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗೆ ತೆರಳಲು 7-8 ಕಿಲೋಮೀಟರ್ ಪ್ರಯಾಣಿಸಬೇಕು. ಗ್ರಾಮದ ಸುತ್ತಲಿನ ಪ್ರದೇಶದಲ್ಲಿ ಯಾವುದೇ ಸುಸಜ್ಜಿತ ಸೌಲಭ್ಯವಿರುವ ಸರಕಾರಿ ಮತ್ತು ಖಾಸಗಿ ಕ್ಲಿನಿಕ್ ಇರುವುದಿಲ್ಲ.…

ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್

ಬೆಂಗಳೂರು ಜನವರಿ 25: ಶ್ರೀ ಲಕ್ಷ್ಮಿ ಸ್ಟೀಲ್ ಸಪ್ಲೈಯರ್ಸ್ (ಎಸ್ಎಲ್ಎಸ್ಎಸ್) ಕಳೆದ 40 ವರ್ಷಗಳಿಂದ ದೇಶಾದ್ಯಂತ ಡ್ಯುರಾಸ್ಟ್ರಾಂಗ್ ಬ್ರ್ಯಾಂಡ್ ಅಡಿ ಭರವಸೆಯ ಗುಣಮಟ್ಟದ ಉತ್ಪನ್ನಗಳೊಂದಿಗೆ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸ್ತುತ ಸಂಸ್ಥೆಯು 1,500 ವಿತರಕರ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದ್ದು, ಒಳಾಂಗಣ…

ವಿಧ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ ಮುಖ್ಯ ಶಿಕ್ಷಕ: ವೀಡಿಯೋವನ್ನು ಸೆರೆ ಹಿಡಿದ ವಿಧ್ಯಾರ್ಥಿಗಳು

ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗುತ್ತಿದೆ. ಶಾಲೆಯ ಖಾಲಿ ಕೊಠಡಿಯಲ್ಲಿ ವಿದ್ಯಾರ್ಥಿನಿ ಜೊತೆಗೆ ಶಿಕ್ಷಕ ಸರಸ-ಸಲ್ಲಾಪ ನಡೆಸುತ್ತಿರುವ ವೀಡಿಯೋವನ್ನು ವಿದ್ಯಾರ್ಥಿಗಳೇ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆಂದು ತಿಳಿದು ಬಂದಿದೆ.…

error: Content is protected !!