ಬಿಜೆಪಿಯ ಮುಖಂಡನಿಂದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕ್ಯಾಂಪಸ್ ಫ್ರಂಟ್ ಖಂಡನೆ
ಪುತ್ತೂರು: ತಾಲೂಕಿನ ಸುಳ್ಯಪದವು ಎಂಬಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಬಿಜೆಪಿ ಮತ್ತು ಆರೆಸ್ಸೆಸ್ ಹಿರಿಯ ಮುಖಂಡ ನಾರಾಯಣ ರೈ ಅತ್ಯಾಚಾರ ಮಾಡಿ ಗರ್ಭದಾನ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಬೇಕಾದ ಪೊಲೀಸರು ಆರೋಪಿಯನ್ನು ರಕ್ಷಿಸಲು ಹೊರಟಿರುವ ನಡೆ ಖಂಡನೀಯ.…