ಮಹಾತ್ಮ ಗಾಂಧಿ ಹತ್ಯೆಯನ್ನು ಬಹಿರಂಗವಾಗಿ ಒಪ್ಪಿಕೊಂಡ ಹಿಂದೂ ಮಹಾಸಭಾದ ನಾಯಕರನ್ನು ಗಲ್ಲಿಗೇರಿಸಿ- ಎಸ್.ಡಿ.ಪಿ.ಐ ಆಗ್ರಹ
ಬೆಳ್ತಂಗಡಿ, ಸೆ 20: ನಂಜನಗೂಡಿನಲ್ಲಿ ಬಿಜೆಪಿ ಸರ್ಕಾರದ ಆದೇಶದಂತೆ ದೇವಸ್ಥಾನ ಕೆಡವಿದ ವಿಚಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡುವ ಸಂದರ್ಭದಲ್ಲಿ ಹಿಂದೂ ಮಹಾಸಭಾದ ನಾಯಕ ಧರ್ಮೇಂದ್ರ ಎನ್ನುವವರು ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯನ್ನು ಸಮರ್ಥಿಸಿ ಆ…