dtvkannada

Category: ಜಿಲ್ಲೆ

5 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತ್ಯು

ಕಾರ್ಕಳ: ಕಳೆದ ವಾರ ಹಸೆಮಣೆ ಏರಿದ್ದ 28 ವರ್ಷ ಪ್ರಾಯದ ಯುವಕ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಬೆಳ್ವಾಯಿ ಎಂಬಲ್ಲಿ ನಡೆದಿದೆ. ಮೃತ ಯವಕನನ್ನು ಕಾರ್ಕಳ ಬೆಳ್ವಾಯಿ ನಿವಾಸಿ ಇಮ್ರಾನ್ ಶೈಕ್(28) ಎಂದು ಗುರುತಿಸಲಾಗಿದೆ. ಅರಬ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ…

ಎಸ್.ಡಿ.ಪಿ.ಐ ಸಂಪಾಜೆ ಗ್ರಾಮ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ

ಸಂಪಾಜೆ, ನ.02: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ ಸಂಪಾಜೆ ಗ್ರಾಮ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಮುಖಂಡ ಹಾಗೂ ಹಿರಿಯರಾದ ಉಸ್ಮಾನ್ ಕೆ ಎಂ ಅರಂತೋಡು ಯವರು ಕನ್ನಡ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು.…

ಬಾರೀ ದುಬಾರಿ ಬೆಲೆಗೆ ಏಲಂ ಆದ ದಾಳಿಂಬೆ; ಅಷ್ಟಕ್ಕೂ ದಾಳಿಂಬೆ ಏಲಂ ಆದ ಬೆಲೆ ಎಷ್ಟು ಗೊತ್ತೇ?

ಬಜ್ಪೆ: ಮಸ್ಜಿದುರಹ್ಮಾನ್ ಜುಮಾ ಮಸ್ಜಿದ್ ಸೌಹಾರ್ದ ನಗರ ಬಜಪೆ ಮೀಲಾದ್ ಕಾರ್ಯಕ್ರಮದಲ್ಲಿ ದಾಳಿಂಬೆ ಹಣ್ಣು ಬಾರೀ ದುಬಾರಿ ಬೆಲೆಗೆ ಏಲಂ ನಡೆದಿದ್ದು.ಕೇವಲ ಒಂದು ಹಣ್ಣು ಅಷ್ಟೊಂದು ಬೆಲೆಗೆ ಮಾರಾಟವಾಗಿರುವುದು ಅಚ್ಚರಿ. ಪ್ರವಾದಿ ಪೈಗಂಬರರ ಜನುಮ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಈ…

ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ನಂಬಿಸಿ ವಂಚಿಸಿದ ಖದೀಮರು; ಇಬ್ಬರು ಬಂಧನ

ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ಹೇಳಿ ತೆಗೆದುಕೊಡುವುದಾಗಿ ನಂಬಿಸಿ ಮೋಸ ಮಾಡಿ ಹಣ ಲಪಟಾಯಿಸಿದ ಘಟನೆ ಕಾರ್ಕಳ ಕುಕ್ಕಂದೂರು ದೇವಸ್ಥಾನ ಬಳಿ ನಡೆದಿದೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಕಲ್ಲೇನಹಳ್ಳಿ ನಿವಾಸಿಗಳಾದ ಓಬಯ್ಯ ಹಾಗು…

ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

ತೀರ್ಥಹಳ್ಳಿ: ವ್ಯಾನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದು, ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದ 9 ಜನರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಆಗುಂಬೆ ಘಾಟ್ನ 9ನೇ ತಿರುವಿನಲ್ಲಿ ನಡೆದಿದೆ. ಉಳಿದ ಐವರ ಸ್ಥಿತಿ ಗಂಭೀರವಾಗಿದ್ದು,…

ವಿವಿಧ ಬೇಡಿಕೆ ಈಡೇರಿಕೆಗಾಗಿ ಎಸ್ ಡಿಪಿಐ ವಳತ್ತಡ್ಕ ವತಿಯಿಂದ ಆರ್ಯಾಪು ಗ್ರಾಮ ಪಂಚಾಯಿತಿಗೆ ಮನವಿ.

ಪುತ್ತೂರು, ಅ.27: ಆರ್ಯಾಪು ಗ್ರಾಮ ಪಂಚಾಯತಿ ವ್ಯಾಪ್ತಿಯ ವಳತ್ತಡ್ಕ ವಾರ್ಡಿನ ವಿವಿಧ ಬೇಡಿಕೆ ಈಡೇರಿಸಲು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯ ( SDPI) ವಳತ್ತಡ್ಕ ಬೂತ್ ಸಮಿತಿ ವತಿಯಿಂದ ಆರ್ಯಾಪು ಗ್ರಾಮ ಪಂಚಾಯಿತಿಗೆ ಮನವಿ ನೀಡಲಾಯಿತು. ವಳತ್ತಡ್ಕ- ಪಿಲಿಪಂಜರ ಸಂಪರ್ಕ…

ಭಾರೀ ಮಳೆ; ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ

ಮೈಸೂರು: ಮಳೆಯ ನೀರು ನೋಡುತ್ತಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಮೋರಿಯಲ್ಲಿ ಕೊಚ್ಚಿಹೋದ ದುರ್ಘಟನೆ ಭಾನುವಾರ ತಡರಾತ್ರಿ ಮೈಸೂರಿನ ಕಾರಂಜಿ ಕೆರೆಗೆ ಸಂಪರ್ಕ ಕಲ್ಪಿಸುವ ಕಾಲುವೆಯಲ್ಲಿ ನಡೆದಿದೆ. ಸಿದ್ಧಾರ್ಥ ನಗರದ ವಿನಯ ಮಾರ್ಗದ ನಿವಾಸಿ ಎಂ.ಚಂದ್ರೇಗೌಡ (60 ವ) ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ.…

ಪಾಕ್ ವಿರುದ್ಧ ಭಾರತ ಹೀನಾಯ ಸೋಲು; ಹೃದಯಾಘಾತದಿಂದ ಕ್ರಿಕೆಟ್ ಅಭಿಮಾನಿ ಸಾವು

ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲು ಕಂಡ ಹಿನ್ನಲೆಯಲ್ಲಿ ಮನನೊಂದ ಹಿರಿಯ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಣ್ಣಯ್ಯಗೌಡ ಅವರ ಪುತ್ರ…

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ನಾಳೆ ತುಮಕೂರು ಬಂದ್ ಗೆ ಕರೆ

ತುಮಕೂರು: ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ‌ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳಿಂದ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ನಾಳೆ ತುಮಕೂರು ಬಂದ್​​ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧಾರ ಮಾಡಿವೆ. ನಿನ್ನೆ ನಡೆದ ಸಭೆಯಲ್ಲಿ ಬಂದ್​ಗೆ ಕರೆ ನೀಡಲು ನಿರ್ಧಾರ…

ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸಣ್ಣ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಭೀಕರ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ವಿಜಯಪುರ ನಗರ ಮೂಲದ ವ್ಯಕ್ತಿ, ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…

error: Content is protected !!