dtvkannada

Category: ಜಿಲ್ಲೆ

ದಕ್ಷಿಣ ಕನ್ನಡ ಅಝ್ಹರೀಸ್ ಸಂಗಮ-2021 ಹಾಗೂ ಮಿತ್ತಬೈಲ್ ಉಸ್ತಾದ್ ಅನುಸ್ಮರಣಾ ಕಾರ್ಯಕ್ರಮ

ಮಂಗಳೂರು,ಸೆ 10: ದಕ್ಷಿಣ ಕನ್ನಡ ಜಿಲ್ಲಾ ಅಝ್ಹರೀಸ್ ಅಸೋಸಿಯೇಷನ್ ವಾರ್ಷಿಕ ಸಭೆ ಹಾಗೂ ಶೈಖುನಾ ಮಿತ್ತಬೈಲ್ ಉಸ್ತಾದರ ಅನುಸ್ಮರಣಾ ಸಂಗಮವು ಸೆಪ್ಟೆಂಬರ್ 7 2021 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಆಸಿಫ್ ಅಝ್ಹರಿಯವರ ಪ್ರಾರ್ಥನೆಯೊಂದಿಗೆ ಮಿತ್ತಬೈಲ್ ಉಸ್ತಾದರ ಖಬರ್ ಝಿಯಾರತ್ ನಡೆಸುವ…

ಡಾಬಾದಲ್ಲಿ ಊಟ ಮಾಡಿ ಬರುವಾಗ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ

ಬೆಳಗಾವಿ: ಡಾಬಾದಲ್ಲಿ ಊಟ ಮಾಡಿ ವಾಪಸ್ ಮನೆಗೆ ಬರುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೆಳಗಾವಿ ನಗರದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ ಬಳಿಯ ಯಮನಾಪುರ ಸಮೀಪದ ಬರ್ಡೆ…

SDPI ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಸಾಬಿಯ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ನಾಳೆ ಪ್ರತಿಭಟನೆ

ಬೆಳ್ಳಾರೆ: ದೆಹಲಿಯ ಸಂಗಮ್ ವಿಹಾರದಲ್ಲಿನ ಸಾಬಿಯ ಸೈಫಿ ಎಂಬ 21 ವರ್ಷದ ಯುವತಿಯ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ…

ಕುಂಬ್ರ: ಬಿಜೆಪಿ ಬೂತ್ ಅಧ್ಯಕ್ಷ ಮಾಧವ ರೈ ನಿವಾಸಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ; ನಾಮಫಲಕ ಅಳವಡಿಕೆ

ಪುತ್ತೂರು; ಒಳಮೊಗ್ರು ಗ್ರಾಮ ಶಕ್ತಿಕೇಂದ್ರದ 160 ನೇ ಬೂತ್ ನ ಅಧ್ಯಕ್ಷರಾದ ಎಸ್ ಮಾಧವ ರೈ ಕುಂಬ್ರ ಇವರ ಮನೆಗೆ ದಿನಾಂಕ 07-09-2021 ನೇ ಮಂಗಳವಾರ ಪುತ್ತೂರಿನ ಶಾಸಕರಾದ ಶ್ರೀ ಸಂಜೀವ ಮಠಂದೂರು ಹಾಗೂ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ…

ಸ್ಕೂಟರ್’ನ ಹ್ಯಾಂಡಲ್ ಒಳಗೆ ಪ್ರತ್ಯಕ್ಷವಾದ ನಾಗರಹಾವು; ಉರಗತಜ್ಞನ ಚಮತ್ಕಾರಿ ವೀಡಿಯೋ ಮತ್ತೆ ವೈರಲ್

ಹಾವು ಹಿಡಿಯುವ ಕಲೆ ಅಷ್ಟು ಸುಲಭವಲ್ಲ. ಅಪಾಯಕಾರಿಯೂ ಹೌದು. ವಿಷಕಾರಿ ಹಾವು ಹಿಡಿಯುವಲ್ಲಿ ಸಾಮಾನ್ಯ ಜನರು ಎಂದೂ ಮುಂದಾಗಬಾರದು. ಪರಿಣಿತರು ಹಾಗೂ ತರಬೇತಿ ದಾರರು ಮಾತ್ರ ಹಾವು ಹಿಡಿಯುವ ಸಾಹಸಕ್ಕೆ ಮುಂದಾಗುತ್ತಾರೆ.  ಇದೀಗ ಫುಲ್ ಸುದ್ದಿಯಲ್ಲಿವ ವಿಡಿಯೋದಲ್ಲಿ ನಾಗರಹಾವು ಸ್ಕೂಟರ್ನ ಹ್ಯಾಂಡಲ್…

ದಕ್ಷಿಣ ಕನ್ನಡ, ಕೊಡಗು ಸೇರಿ ಇತರೆ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ರದ್ದು:

ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ…

ಸಾಬಿಯಾ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯಾ ಕೃತ್ಯವನ್ನು ಖಂಡಿಸಿ SDPi ಬೆಳ್ತಂಗಡಿ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ. ಸೆ -09: ಮಹಿಳಾ ಸಿವಿಲ್ ಡಿಫನ್ಸ್ ಅಧಿಕಾರಿ ಸಾಬಿಯಾ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯಾ ಕೃತ್ಯವನ್ನು ಖಂಡಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನಸೌಧ ಎದುರುಗಡೆ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.…

ಬೈಕ್ ಸ್ಕಿಡ್ ಆಗಿ ಬಿದ್ದವರ ಮೇಲೆ ಹರಿದ ಲಾರಿ; ಮದುವೆ ಆಮಂತ್ರಣ ಕೊಡುತ್ತಿದ್ದ ವರ ಮಸಣ ಸೇರಿದ

ಕೊಡಗು: ವಿಪರೀತ ಮಳೆಗೆ ಬೈಕ್ ಸ್ಕಿಡ್ ಆಗಿ ಬಿದ್ದು ತಕ್ಷಣ ಹಿಂದಿನಿಂದ ಬಂದ ಲಾರಿಯೊಂದು ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿಯ ಸಂಪಿಗೆ ಕಟ್ಟೆ ಬಳಿ ನಡೆದಿದೆ. ಮೃತರ ಬ್ಯಾಗ್ನಲ್ಲಿ ಸಿಕ್ಕ ಆಮಂತ್ರಣ ಪತ್ರಿಕೆಯಲ್ಲಿದ್ದ ದೂರವಾಣಿ ಸಂಖ್ಯೆಗೆ ಕರೆ ಮಾಡಿದ…

ನೂರುಲ್ ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ (ರಿ)ಲಾಯಿಲ ಇದರ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ,ಸೆ05: ನೂರುಲ್ ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ (ರಿ) ಲಾಯಿಲ ಹಾಗೂ ಪಾಪ್ಯುಲರ್ ಫ್ರಂಟ್‌ ಬ್ಲಡ್ ಡೋನರ್ಸ್ ಫೋರಂ ಲಾಯಿಲ ಘಟಕ ಇದರ ವತಿಯಿಂದ ಪ್ರಾದೇಶಿಕ ರಕ್ತ ಪೂರಣಾ ಕೇಂದ್ರ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್…

ಸೂರಿಕುಮೇರು ಎಸ್‌ವೈ‌ಎಸ್ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಇದರ ವಾರ್ಷಿಕ ಮಹಾಸಭೆಯು ಯೂಸುಫ್ ಹಾಜಿ ಸೂರಿಕುಮೇರು ಅಧ್ಯಕ್ಷತೆಯಲ್ಲಿ, ಸೆಪ್ಟೆಂಬರ್ 06 ರಂದು ಸೋಮವಾರ ಹಾರಿಸ್ ಯೂಸುಫ್ ರವರ ನಿವಾಸದಲ್ಲಿ ನಡೆಯಿತು. ಅಬ್ದುಲ್ ರಝಾಕ್ ಮದನಿ ಕಾಮಿಲ್…

error: Content is protected !!