ಒಂದು ವಾರದಿಂದ ಗ್ರಾಮದ ಜನರ ನಿದ್ದೆ ಕೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ
ಶಿವಮೊಗ್ಗ: ಕಳೆದೊಂದು ವಾರದಿಂದ ಶಿವಮೊಗ್ಗ ತಾಲೂಕಿನ ಕ್ಯಾತಿನಕೊಪ್ಪದ ತೋಟ ಹಾಗೂ ಮನೆಗಳ ಬಳಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಬೋನಿಗೆ ಬಿದ್ದಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸಮೀಪದಲ್ಲಿರುವ ತೋಟದ ಮನೆಯಲ್ಲಿ ಮಂಜುನಾಥ್ ಎಂಬವರ ಕುಟುಂಬ ವಾಸವಿದೆ. ಕಳೆದ ನಾಲ್ಕೈದು ದಿನದ ಹಿಂದೆ ಮಂಜುನಾಥ್…