ಕಾರು-ಲಾರಿ ಮುಖಾಮುಖಿ ಡಿಕ್ಕಿ: ಅಕ್ಕನಿಗೆ ಬಾಗಿನ ಕೊಟ್ಟು ತವರಿಗೆ ಕರೆದೊಯ್ಯುತ್ತಿದ್ದ ಬಿಎಸ್ಎಫ್ ಯೋಧ ಮತ್ತು ಮಗು ಸಾವು
ಹಾಸನ: ಗೌರಿ ಹಬ್ಬಕ್ಕೆ ತವರಿನಿಂದ ಅಕ್ಕನನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಯುವಕ ಹಾಗೂ ಅಕ್ಕನ ಮಗು ಕೊನೆಯುಸಿರೆಳೆದಿದ್ದಾರೆ.ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿಲುವಾಗಿಲು ಬಳಿ ಅಕ್ಕ-ಭಾವ ಹಾಗೂ ಮಗುವನ್ನು ಜೊತೆಯಲ್ಲೇ ತವರಿಗೆ ಕರೆದೊಯ್ಯುವಾಗ ಈ ಭೀಕರ ಅಪಘಾತವಾಗಿದೆ.…