dtvkannada

Category: ಜಿಲ್ಲೆ

ಪುತ್ತೂರು: ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಸಮಾಜ ಸೇವಕ ಖಾಲಿದ್ ಕಬಕ

ಸಾಮಾಜಿಕ ಜಾಲತಾಣಗಳಲ್ಲಿ ಹಿತೈಷಿಗಳ ಬಳಗವನ್ನೇ ಸೃಷ್ಟಿಸಿ ತರಂಗವಾಗಿದ್ದ ಕಬಕದ ಯುವಕ

ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸಾಮಾಜಿಕ ಸೇವೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಯುವ ಉದ್ಯಮಿ ಖಾಲಿದ್ ಕಬಕ ರವರು ಇಂದು ಕಲ್ಲಂದಡ್ಕ ನಿವಾಸಿ ಅಬ್ಬಾಸ್ ರವರ ಪುತ್ರಿ ಆಫೀಯಾ ರವರನ್ನು ಇಂದು ಸಂಜೆ 7ಕ್ಕೆ ವರಿಸುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ.…

ಮಂಡ್ಯ: ಎಸ್ ಎಸ್ ಎಲ್ ಸಿ ಸಾಧನೆ ನವನೀತ್ ರಾಜ್ಯಕ್ಕೆ ತೃತೀಯ

ಮಗನ ಸಾಧನೆಗೆ ಸಿಹಿ ಹಂಚಿ ಸಂಭ್ರಮಿಸಿದ ಕುಟುಂಬಸ್ಥರು

ಮಂಡ್ಯ: ಸರ್ಕಾರಿ ಶಾಲೆ ವಿದ್ಯಾರ್ಥಿಯೋರ್ವ ಎಸ್ ಎಸ್ ಎಲ್ ಸಿ ಯಲ್ಲಿ ಸಾಧನೆಗೈಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಮಂಡ್ಯ ತಾಲ್ಲೂಕಿನ ಕನ್ನಲಿ ಗ್ರಾಮದ ಶ್ರೀ ಚನ್ನೇಗೌಡ ಮತ್ತು ಶ್ರೀಮತಿ ವೆಂಕಟಲಕ್ಷಮ್ಮ ರವರ ಪುತ್ರ ಈ ಬಾರಿಯ 2023-24 ನೇ…

ಕಡಬ: ಸಿಡಿಲು ಬಡಿದು ಓರ್ವ ಮೃತ್ಯು ಇಬ್ಬರು ಗಂಭೀರ

ಕಡಬ: ಸಿಡಿಲು ಬಡಿದು ಓರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಎಂಬಲ್ಲಿ ನಿನ್ನೆ ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು ಪುತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕುರಿಯಾಲ ಕೊಪ್ಪ ಎಂಬಲ್ಲಿ ಮರಳು ತೆಗೆಯುವ ವೇಳೆ ಮಳೆ ಬರುತ್ತಿದ್ದು…

SSLC ಫಲಿತಾಂಶ ಕರಾವಳಿ ಜಿಲ್ಲೆಗಳು ಮೇಲುಗೈ; SSLC ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಲಿಂಕ್ ಒತ್ತಿ

ಬೆಂಗಳೂರು: 2023-24 ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಹೊರ ಬಿದ್ದಿದ್ದು ಕರಾವಳಿ ಜಿಲ್ಲೆಗಳು ಮತ್ತೆ ಮೇಲುಗೈ ಸಾದಿಸಿವೆ.ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇನ್ನು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು…

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ ನಿಧನ; ನಾಳೆ ಮಂಗಳೂರಿಗೆ ತಲುಪಲಿರುವ ಮೃತದೇಹ

ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ಮುಖಂಡ  ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರು ಅನಾರೋಗ್ಯ ಹಿನ್ನಲೆ ಬೆಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ಇದೀಗ ಕೊನೆಯುಸಿರೆಳೆದಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ   ಬಂಗೇರರವರನ್ನು ಮಂಗಳೂರು ಆಸ್ಪತ್ರೆಯಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು.ಬೆಂಗಳೂರುನಲ್ಲಿ ಚಿಕಿತ್ಸೆಗೆ ಸ್ಪಂದಿಸದೇ…

ಹೆತ್ತವರ ಕಣ್ಣಮುಂದೆಯೇ ನೀರಲ್ಲಿ ಮುಳುಗಿದ ಪುಟ್ಟ ಮಕ್ಕಳು; ಬಂಟ್ವಾಳದಲ್ಲೊಂದು ಹೃದಯವಿದ್ರಾವಕ ಘಟನೆ

ಮಕ್ಕಳು ತನ್ನ ಮುಂದೆಯೇ ಪ್ರಾಣ ಬಿಡುತ್ತಿದ್ದರು ಈಜು ಬಾರದ ಕಾರಣ ಸ್ಥಬ್ದವಾದ ಹೆತ್ತಬ್ಬೆಯರು..!

ಹೆತ್ತವರ ಕಣ್ಣೆದುರೇ ಮಕ್ಕಳಿಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ನಾವೂರು ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ ಮೃತ ಬಾಲಕಿರನ್ನು ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬವರ  ಮಗಳು  ಅಶ್ರ(11) ಮತ್ತು ಇಲ್ಯಾಸ್ ಎಂಬವರ ಮಗಳು ಮರಿಯಮ್ ನಾಶಿಯ (14) ಎಂದು…

ಉಡುಪಿಯ ಸಮಾರಂಭವೊಂದರಲ್ಲಿ ಸಿಕ್ಕಿದ ಹದಿಹರೆಯದ ಯುವಕ

ವೈರಲಾಗುತ್ತಿದೆ ಶಾಸಕ ಅಶೋಕ್ ರೈಯವರ ಮನದಾಳದ ಮಾತು ಮತ್ತು ಸಾಮಾಜಿಕ ಕಳಕಳಿಯ ನಡತೆ

ಏನಿದು ಸ್ಟೋರಿ ಓದಿ ನೋಡಿ

ಪುತ್ತೂರು ಶಾಸಕ ಅಶೋಕ್ ಕುಮಾರ್ ರವರ ಫೇಸ್ಬುಕ್ ಪೇಜಿನಿಂದ ಪಡೆದುಕೊಂಡ ಬರಹಗಳು, ಅಶೋಕ್ ಕುಮಾರ್ ರೈಯವರು ಕಾರ್ಯಕ್ರಮಕ್ಕೆ ಹೋದಂತಹ ಸಂದರ್ಭದಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಬರಹ:- ಮದುವೆ ಗೃಹಪ್ರವೇಶ ಮುಂತಾದ ಖಾಸಗಿ ಸಮಾರಂಭಗಳಲ್ಲಿ ಪಾಲ್ಗೊಳ್ಳುವಾಗ ಬಹುತೇಕ ನನ್ನ ರಾಜಕೀಯವನ್ನು ಪಕ್ಕಕ್ಕೀಡುತ್ತೇನೆ. ಹಾಗಂತ…

ಪತ್ನಿಯ ಜೊತೆ ಅನೈತಿಕ ಸಂಬಂಧದ ಶಂಕೆಯಿಂದ ಯುವಕನ ಕೊಲೆ; ಮತ್ತೆ ನೆನಪಿಸಿದ ತುಮಕೂರಿನ ಘಟನೆ..!

ಯುವಕನನ್ನು ಕೊಲೆಗೈದು ಕಾರಿಗೆ ಬೆಂಕಿ ಹಚ್ಚಿದ ಗಂಡ; ಆರೋಪಿಯ ಬಂಧನ

ಕಲಬುರ್ಗಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕರೆದೊಯ್ದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಆನಂದ ಹಳೆ ಚೆಕ್ ಪೋಸ್ಟ್ ಮಧ್ಯೆ ನಡೆದಿದೆ. ಘಟನೆಯಲ್ಲಿ ಕೊಲೆಯಾದ ವ್ಯಕ್ತಿಯನ್ನು ರವಿಕುಮಾರ್ ಎಂದು ಗುರುತಿಸಲಾಗಿದ್ದು ಕೊಲೆಗೈದ ಆರೋಪಿಯನ್ನು ವಿಜಯಕುಮಾರ್ ಎಂಬಾತನನ್ನು…

ಪುತ್ತೂರಲ್ಲೂ ಸದ್ದು ಮಾಡುತ್ತಿರುವ ಪ್ರಜ್ವಲ್ ರೇವಣ್ಣ; ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಾಧನೆಯ ಮೈಲು ದಾಟಿದ ವೀಡಿಯೋ..!!

ಪುತ್ತೂರು: ಹಾಸನದಲ್ಲಿ ಪ್ರಜ್ವಲ್ ರೇವಣ್ಣ ರವರ ವೀಡಿಯೋ ವೈರಲ್ ಆಗುತ್ತಿದ್ದಂತೆ ವಿದೇಶಕ್ಕೆ ಹಾರಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು ಇದೀಗ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿರುವ ಘಟನೆ ಕೂಡ ನಡೆದಿದೆ. ಇದೀಗ ಅಶ್ಲೀಲ ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಹೊರದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿಯ…

ಮಂಗಳೂರು: ಮದುವೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಗಳ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದುವೆ ಸಮಾರಂಭದಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಯಸ್ಕರನ್ನು ಬಂಧಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ ಹಾಗೂ ಕಾಪಿಕಾಡು ನಿವಾಸಿ ಗಂಗಾಧರ್ ಎಂದು ತಿಳಿದು ಬಂದಿದೆ.…

error: Content is protected !!